ಟ್ಯಾಗ್: Priyanka Gandhi
ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ
ನವದೆಹಲಿ: ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಭರ್ಜರಿ ಜಯದಾಖಲಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ...
ವಯನಾಡ್ ಉಪ ಚುನಾವಣೆ: ಗೆಲುವಿನ ನಗೆ ಬೀರಿದ ಪ್ರಿಯಾಂಕಾ ಗಾಂಧಿ
ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯುಡಿಎಫ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗೆಲುವಿನ ನಗೆ ಬೀರಿದ್ದಾರೆ.
ಅವರು ಸುಮಾರು 3.82...
ವಯನಾಡು ಲೋಕಸಭಾ ಕ್ಷೇತ್ರ: ಮುನ್ನಡೆ ಸಾಧಿಸಿದ ಪ್ರಿಯಾಂಕ ಗಾಂಧಿ
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ...
ವಯನಾಡಿನಲ್ಲಿ ಬೃಹತ್ ರೋಡ್ ಶೋ ಬಳಿಕ ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ
ವಯನಾಡು, ಕೇರಳ: ಕೇರಳದ ವಯನಾಡು ಲೋಕಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಧಿಕೃತವಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.
ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು...












