ಮನೆ ಟ್ಯಾಗ್ಗಳು Problem

ಟ್ಯಾಗ್: problem

ಭಾರತದಲ್ಲಿ ಆಡಲು ಏನು ಸಮಸ್ಯೆ? ಪಾಕಿಸ್ತಾನದಲ್ಲಿ ಗನ್ ಭದ್ರತೆಯ ನಡುವೆಯೂ ಆಡಿದ್ದೇವೆ: ಲಿಟ್ಟನ್ ದಾಸ್...

0
ಢಾಕಾ: ಟಿ20 ವಿಶ್ವಕಪ್ 2026ಕ್ಕೂ ಮುನ್ನ ಭಾರತದಲ್ಲಿ ನಡೆಯಲಿದ್ದ ಟೂರ್ನಿಯಲ್ಲಿ ಭಾಗವಹಿಸದಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಿರ್ಧಾರ ಕುರಿತು ಬಾಂಗ್ಲಾದೇಶದ ಟಿ20 ತಂಡದ ನಾಯಕ ಲಿಟ್ಟನ್ ದಾಸ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಭದ್ರತೆ...

CBSE ಮರುಮೌಲ್ಯಮಾಪನ ಪೋರ್ಟಲ್ ಸಮಸ್ಯೆ ಬಗೆಹರಿಕೆ; ಅಂಕ ಪರಿಶೀಲನೆಗೆ ಜೂನ್ 6 ಕೊನೆಯ ದಿನ

0
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮರುಮೌಲ್ಯಮಾಪನ ಪೋರ್ಟಲ್‌ನಲ್ಲಿ ಕಂಡುಬಂದಿದ್ದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಿದ್ದು, ಪೋರ್ಟಲ್ ಇದೀಗ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ. ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭವಾದ ಮೊದಲ ದಿನ ವಿದ್ಯಾರ್ಥಿಗಳು ಲಾಗಿನ್ ಸೇರಿದಂತೆ ಹಲವು...

ರೇಷನ್ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತ ಗ್ರಾಹಕರು : ಸರ್ವರ್ ಸಮಸ್ಯೆ

0
ಬಳ್ಳಾರಿ: ರಾಜ್ಯದಲ್ಲಿ ಜಾರಿಗೆ ತಂದಿರುವ ಹೊಸ ನಿಯಮವೊಂದು ಸದ್ಯ ಪಡಿತರ ಚೀಟಿದಾರರ ಪಾಲಿಗೆ ನರಕಯಾತನೆಯಾಗಿ ಪರಿಣಮಿಸಿದೆ. ತಾಂತ್ರಿಕ ದೋಷ ಹಾಗೂ ಇತರ ಕಾರಣಗಳಿಂದಾಗಿ ಮೇ ಮತ್ತು ಜೂನ್ ತಿಂಗಳ ಆಹಾರ ಧಾನ್ಯಗಳನ್ನು ಒಟ್ಟಿಗೆ ವಿತರಿಸಲು...

ಪ್ರಯಾಣ ಮಾಡುವಾಗ ವಾಂತಿ, ವಾಕರಿಕೆ ಕಾಡುತ್ತಾ..?; ಈ ಸಮಸ್ಯೆಯನ್ನು ನಿಲ್ಲಿಸೋದು ಹೇಗೆ..?

0
ಬೇಸಿಗೆ ರಜೆಯಾಗಿರಲಿ ಅಥವಾ ವಾರಾಂತ್ಯದ ರಸ್ತೆ ಪ್ರವಾಸವಾಗಿರಲಿ, ಎಲ್ಲರೂ ಕಾರಿನಲ್ಲಿ ಪ್ರಯಾಣಿಸಲು ಇಷ್ಟಪಡುತ್ತಾರೆ. ಅನೇಕ ಜನರಿಗೆ ದೂರ ಪ್ರಯಾಣ ಮಾಡುವಾಗ , ವಾಂತಿ, ತಲೆತಿರುಗುವಿಕೆ ಅಥವಾ ವಾಕರಿಕೆ ಮುಂತಾದ ಸಮಸ್ಯೆಗಳು ದಾರಿಯುದ್ದಕ್ಕೂ ಕಾಣಿಸಿಕೊಳ್ಳುತ್ತದೆ....

ಕುಡಿಯುವ ನೀರಿಗೆ ಸಂಕಷ್ಟ, ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ : ಹಾಸನ

0
ಹಾಸನ: ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ಜಲಾಶಯದಲ್ಲಿ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂಗಾರು ಮಳೆ ಬರುವವರೆಗೆ ಕುಡಿಯುವ ನೀರಿನ ಪೂರೈಕೆಗೆ ಆತಂಕ ಎದುರಾಗಿದೆ. ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದು, ಜಾನುವಾರುಗಳ ಅಗತ್ಯ ಹಾಗೂ...

ಹೈ ಯೂರಿಕ್ ಆಸಿಡ್ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಈ ರೀತಿ ಮಾಡಿ..!

0
ಹೈ ಯೂರಿಕ್ ಆಸಿಡ್ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ...

ಜಿಲ್ಲೆಗಳಿಗೆ ಕುಡಿಯುವ ನೀರಿನ ಸಮಸ್ಯೆ ಆತಂಕ : ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ

0
ಹೊಸಪೇಟೆ ಬುಧವಾರ (ಮೇ 6) ಕಲ್ಯಾಣ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ, ಇದೀಗ ‘ಡೆಡ್ ಸ್ಟೋರೇಜ್’ ಹಂತಕ್ಕೆ ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಕೇವಲ 10 ಟಿಎಂಸಿ...

ಬಿರು ಬೇಸಿಗೆ ಹಿನ್ನೆಲೆ; ಭತ್ತದ ನಾಡಲ್ಲಿ ಬತ್ತಿದ ಕಾವೇರಿ, ಕುಡಿಯುವ ನೀರಿನ ಸಮಸ್ಯೆ..!

0
ಮೈಸೂರು : ಬಿರು ಬೇಸಿಗೆ ಹಿನ್ನೆಲೆ ‘ಭತ್ತದ ಕಣಜ’ ಕೃಷ್ಣರಾಜನಗರ ಮತ್ತು ಸಾಲಿಗ್ರಾಮ ತಾಲೂಕುಗಳ ಜೀವನಾಡಿ ಕಾವೇರಿ ಒಡಲು ಬರಿದಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಕಾಡುವ ಭೀತಿ ಎದುರಾಗಿದೆ. ಈ ಹಿಂದಿನ ವರ್ಷಗಳಲ್ಲಿ...

15-20 ದಿನಕ್ಕೊಮ್ಮೆ ನೀರು ಪೂರೈಕೆ – 76 ಹಳ್ಳಿಗಳಲ್ಲಿ ತೀವ್ರ ಬಿಕ್ಕಟ್ಟು..!

0
ಗದಗ : ಬೇಸಿಗೆಯ ಬಿಸಿಲು ಏರುತ್ತಿದ್ದಂತೆ ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಜಿಲ್ಲೆಯ ಪ್ರಮುಖ ಪಟ್ಟಣಗಳಾದ ಗಜೇಂದ್ರಗಡ, ನರೇಗಲ್, ಲಕ್ಷ್ಮೇಶ್ವರ, ಮುಳಗುಂದ, ನರಗುಂದ ಹಾಗೂ ಶಿರಹಟ್ಟಿಯಲ್ಲಿ...

ಕರಿಬೇವಿನ ಎಲೆ ಎಲ್ಲರಿಗೂ ಒಳ್ಳೆಯದಲ್ಲ.. ಆದ್ರೆ, ಈ ಸಮಸ್ಯೆ ಇರುವವರು ತಿನ್ನಲೇಬೇಡಿ..!

0
ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ ಅಥವಾ ಒಗ್ಗರಣೆ ಸೊಪ್ಪು ಹಾಕಿಯೇ ಹಾಕುತ್ತೇವೆ. ಅದಿಲ್ಲದಿದ್ದರೆ ಅಡುಗೆ ಆಗುವುದೇ ಇಲ್ಲ. ಇದನ್ನು ಕೇವಲ ರುಚಿಗಾಗಿ ಮಾತ್ರವಲ್ಲದೆ, ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ...

EDITOR PICKS