ಟ್ಯಾಗ್: products
ಭಾರತದ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕದ ಆ್ಯಂಟಿ-ಡಂಪಿಂಗ್ ಡ್ಯೂಟಿ
ನವದೆಹಲಿ : ಭಾರತದಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಅಮೆರಿಕ ಸರ್ಕಾರವು ಶೇಕಡಾ 123.5 ರಷ್ಟು ‘ಆಂಟಿ-ಡಂಪಿಂಗ್ ಸುಂಕ’ ವಿಧಿಸಿದೆ. ಈ ನಿರ್ಧಾರವು ಭಾರತೀಯ ಸೌರಶಕ್ತಿ ಉದ್ಯಮದಲ್ಲಿ ಸಂಚಲನ ಮೂಡಿಸಿದೆ. ಮುಂದ್ರಾ ಸೋಲಾರ್...
ಕೈಗಾರಿಕೆಗಳಿಗೆ ರಿಲೀಫ್ – ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ, ಕಸ್ಟಮ್ಸ್ ಸುಂಕ ಮನ್ನಾ
ನವದೆಹಲಿ : ಕೇಂದ್ರ ಸರ್ಕಾರ ಆಮದು ಮಾಡಿಕೊಂಡ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾದ ಪೂರೈಕೆ ವ್ಯತ್ಯಯ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು...
ರಷ್ಯಾದಿಂದ ಪೆಟ್ರೋಲ್ ರಫ್ತು ನಿಷೇಧ..?
ನವದೆಹಲಿ : ಗ್ಯಾಸೊಲಿನ್ ರಫ್ತನ್ನು ಏಪ್ರಿಲ್ 1ರಿಂದ ನಿಷೇಧಿಸುತ್ತಿರುವುದಾಗಿ ರಷ್ಯಾ ತಿಳಿಸಿದೆ. ದೇಶೀಯವಾಗಿ ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜು ಸಾವಶ್ಯ ಇರುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾ ತನ್ನ ಪೆಟ್ರೋಲ್ ರಫ್ತನ್ನು ನಿಲ್ಲಿಸಲು ಪ್ಲಾನ್ ಮಾಡಿದೆ. ಅಂದರೆ,...
ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – ವರ್ಷಕ್ಕೆ 4.80 ಕೋಟಿ ಕೊಟ್ಟ...
ಬೆಂಗಳೂರು : ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜೊತೆ ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ರನ್ ಮಿಷಿನ್ ವಿರಾಟ್ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ...
ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ..!
ಬೆಂಗಳೂರು : ಹಾಲಿನ ಉತ್ಪನ್ನಗಳಿಗೆ ಆನ್‌ಲೈನ್ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿಯಿಂದ ಕೆಎಂಎಫ್‌ಗೆ ನಷ್ಟವಾಗುತ್ತಿದೆ ಎಂದು ಬಮೂಲ್ ಮಾರ್ಕೆಟಿಂಗ್ ಹೆಡ್ ಮನೋಹರ್ ಅವರು ತಿಳಿಸಿದ್ದಾರೆ.
ಆನ್‌ಲೈನ್ ಮಾರಾಟ ಸಂಸ್ಥೆಗಳು ಎಲ್ಲಾ ಕಡೆ ಒಂದು ರೂಪಾಯಿಗೆ...
ಭಾರತದ ಜವಳಿ ಉತ್ಪನ್ನಗಳಿಗೂ ಅಮೆರಿಕದಲ್ಲಿ 0% ಸುಂಕ; ಪಿಯೂಷ್ ಗೋಯಲ್
ನವದೆಹಲಿ : ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬಾಂಗ್ಲಾದೇಶಕ್ಕೆ ವಿಸ್ತರಿಸಿದಂತೆಯೇ ಭಾರತವು ಜವಳಿ ಉತ್ಪನ್ನಗಳಿಗೆ ಶೂನ್ಯ ಸುಂಕ ಪ್ರಯೋಜನ ಪಡೆಯುವ ಸಾಧ್ಯತೆಯಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಆದರೆ,...
ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ – ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್ ಖಾನ್
ನವದೆಹಲಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹೆಸರು ಮತ್ತು ಫೋಟೋವನ್ನು ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನಟ ಸಲ್ಮಾನ್ ಖಾನ್ ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು...




















