ಟ್ಯಾಗ್: Prof. S. Vidyashankar
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅನುದಾನ ಕೊರತೆ ಎದುರಿಸುತ್ತಿದೆ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಗತ್ಯ ಆರ್ಥಿಕ ಅನುದಾನದ ಕೊರತೆ ಎದುರಿಸುತ್ತಿದೆ. ಸದ್ಯ ಪರಿಸ್ಥಿತಿ ನಿಭಾಯಿಸಬಹುದಾದರು, ಇದೇ ಸ್ಥಿತಿ ಮುಂದುವರೆದಲ್ಲಿ ಭವಿಷ್ಯದಲ್ಲಿ ಆತಂಕ ಕಟ್ಟಿಟ್ಟ ಬುತ್ತಿ ಎಂದು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಭಿಪ್ರಾಯ...