ಟ್ಯಾಗ್: Prohibitory
ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ – ಕೇಂದ್ರದ ಸುತ್ತ ನಿಷೇಧಾಜ್ಞೆ..!
ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿರುವುದರಿಂದ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಂದು ಬೆಳಿಗ್ಗೆ 8...
ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ..!
ಮೈಸೂರು : ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ...
ಸಾಮೂಹಿಕ ಗಣೇಶ ವಿಸರ್ಜನೆ – ಇಂದು, ನಾಳೆ ನಾಗಮಂಗಲದಲ್ಲಿ ನಿಷೇಧಾಜ್ಞೆ ಜಾರಿ..!
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಸಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಳೆದ ವರ್ಷ ಇಲ್ಲಿ ಕೋಮು ಗಲಭೆ ಆದ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಇಂದು ಮತ್ತು ನಾಳೆ...













