ಮನೆ ಟ್ಯಾಗ್ಗಳು Protest

ಟ್ಯಾಗ್: protest

ಚಳಿಗಾಲದ ಅಧಿವೇಶನ ಆರಂಭದಲ್ಲೇ ವಿಪಕ್ಷಗಳಿಂದ ಗದ್ದಲ, ಪ್ರತಿಭಟನೆ – ಕಲಾಪ ಮುಂದೂಡಿಕೆ..!

0
ನವದೆಹಲಿ : ಚಳಿಗಾಲದ ಅಧಿವೇಶನ ಆರಂಭದಲ್ಲೇ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ ಸೃಷ್ಟಿಸಿದ ಪರಿಣಾಮ ಮಧ್ಯಾಹ್ನದ ವರೆಗೆ ಕಲಾಪ ಮುಂದೂಡಲಾಗಿದೆ. ಇಂದಿನಿಂದ ಸಂಸತ್‌ ಅಧಿವೇಶನ ಶುರುವಾಗಿದ್ದು, ಡಿ.19ರಂದು ಮುಕ್ತಾಯಗೊಳ್ಳಲಿದೆ. https://twitter.com/ANI/status/1995369414854938951?s=20 ಲೋಕಸಭೆ ಕಲಾಪದ ಆರಂಭದಲ್ಲಿ ವಿಶ್ವಕಪ್‌ ಗೆದ್ದ...

ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ – ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

0
ಧಾರವಾಡ : ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ನಗರದ ಶ್ರೀನಗರ ಸರ್ಕಲ್‌ನಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇಲಾಖೆಯಿಂದ ಪ್ರತಿಭಟನೆಗೆ ಅವಕಾಶ ನಿರಾಕರಣೆಯ ಮಧ್ಯೆಯೂ ಜನ...

ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಅಂಕೋಲ ಬಂದ್..!

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಕೇಣಿಯಲ್ಲಿ ಜೆ.ಎಸ್.ಡಬ್ಲು ಕಂಪನಿಯ ಖಾಸಗಿ ವಾಣಿಜ್ಯ ಬಂದರು, ನಿರ್ಮಾಣ ವಿರೋಧಿಸಿ ಕೇಣಿ ಬಂದರು ವಿರೋಧಿ ಹೋರಾಟ ಸಮಿತಿ ಅಂಕೋಲ ಬಂದ್‌ಗೆ ಕರೆಕೊಟ್ಟಿದೆ. ಇಂದು ಅಂಕೋಲದ ಅಂಗಡಿ...

ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ಪ್ರತಿಭಟನೆ – 15ಕ್ಕೂ ಹೆಚ್ಚು...

0
ನವದೆಹಲಿ : ಮಿತಿಮೀರಿದ ವಾಯು ಮಾಲಿನ್ಯದಿಂದ ತೀವ್ರ ಅಸಮಾಧಾನಗೊಂಡು ದೆಹಲಿಯ ಇಂಡಿಯಾ ಗೇಟ್‌ ಬಳಿ ನಡೆಸುತ್ತಿದ್ದ ಪ್ರತಿಭಟನೆ ಇಂದು ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಪ್ರತಿಭಟನೆ ವೇಳೆ ಕೆಲವರು ಚಿಲ್ಲಿ, ಪೆಪ್ಪರ್‌ ಸ್ಪ್ರೆ ಬಳಸಿ...

3,500 ರೂ. ಬೇಕೇ ಬೇಕು – ಉಗ್ರ ಸ್ವರೂಪ ಪಡೆದ ರೈತರ ಹೋರಾಟ

0
ಬಾಗಲಕೋಟೆ : ಕಬ್ಬು ಬೆಳೆಗೆ ಆಗ್ರಹಿಸಿ ಮುಧೋಳ ಭಾಗದ ಕಬ್ಬು ಬೆಳೆದ ರೈತರು ನಡೆಸುತ್ತಿರುವ ಹೋರಾಟ ಈಗ ಉಗ್ರಸ್ವರೂಪವನ್ನು ಪಡೆದುಕೊಂಡಿದೆ. ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ...

ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...

0
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...

ಟನ್‌ ಕಬ್ಬಿಗೆ 3,500 ರೂ. ಬೇಕೇ – ಪಟ್ಟು ಹಿಡಿದು ಮುಧೋಳ ರೈತರ ಪ್ರತಿಭಟನೆ..!

0
ಬಾಗಲಕೋಟೆ : ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರವನ್ನು ನಿಗದಿ ಪಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮುಧೋಳ ಭಾಗದ ರೈತರು ಒಪ್ಪಿಗೆ ನೀಡದೇ ಪ್ರತಿಭಟನೆ...

ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!

0
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...

ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

0
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ – ಕಲ್ಲು ತೂರಾಟ

0
ಚಿಕ್ಕೋಡಿ : ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ...

EDITOR PICKS