ಮನೆ ಟ್ಯಾಗ್ಗಳು Protest

ಟ್ಯಾಗ್: protest

ಶೇ.1ರಷ್ಟು ಮೀಸಲಾತಿಗೆ ಆಗ್ರಹ – ಜಂತರ್ ಮಂತರ್‌ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ

0
ನವದೆಹಲಿ : ಒಳಮೀಸಲಾತಿ ಅವೈಜ್ಞಾನಿಕ ವರ್ಗೀಕರಣ ಆರೋಪದ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಅಲೆಮಾರಿ ಸಮುದಾಯ ಸಿಡಿದೆದ್ದಿದೆ. ಶೇ.1ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಗಾರರು ಪ್ರತಿಭಟನೆ...

ಬರೇಲಿಯ ‘ಐ ಲವ್ ಮುಹಮ್ಮದ್’ ಪ್ರತಿಭಟನೆಯಲ್ಲಿ ಹಿಂಸಾಚಾರ – ನದೀಮ್ ಅರೆಸ್ಟ್

0
ಲಕ್ನೋ : ಉತ್ತರ ಪ್ರದೇಶದ ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ...

ಆರ್ಥಿಕ ಅವ್ಯವಸ್ಥೆ – ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ, ಬೀದಿಗಿಳಿದು ಪ್ರತಿಭಟನೆ..!

0
ಪ್ಯಾರಿಸ್‌ : ನೇಪಾಳದ ಬಳಿಕ ಫ್ರಾನ್ಸ್‌ನಲ್ಲಿ ಈಗ ಸರ್ಕಾರದ ವಿರುದ್ಧ ಜನರ ಆಕ್ರೋಶ ಕಟ್ಟೆಯೊಡೆದಿದೆ. ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಧಾನಿ ಪ್ಯಾರಿಸ್‌ನಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ...

ನೇಪಾಳದ ಪ್ರತಿಭಟನೆ ಬಿಗಿಪಟ್ಟು ಹಿಡಿದ ಬೆನ್ನಲ್ಲೇ; ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ

0
ಕಠ್ಮಂಡು : ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು...

ನೇಪಾಳದಲ್ಲಿ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ನಿಷೇಧ – ಸರ್ಕಾರದ ವಿರುದ್ಧ ಸಿಡಿದೆದ್ದ ಜನರು

0
ಕಠ್ಮಂಡು : ಭ್ರಷ್ಟಾಚಾರ ಹಾಗೂ ಫೇಸ್‌ಬುಕ್‌, ಯೂಟ್ಯೂಬ್‌, ಎಕ್ಸ್‌ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಸರ್ಕಾರದ ವಿರುದ್ಧ ನೇಪಾಳದ ಜನತೆಗೆ ತಿರುಗಿಬಿದ್ದಿದ್ದಾರೆ. ಈ ಹಿಂಸಾಚಾರಕ್ಕೆ 9 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾಕಾರರು ಬೀದಿಗಿಳಿದಾಗ...

ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ – ಆರ್‌. ಅಶೋಕ್

0
ಬೆಂಗಳೂರು : ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ,...

ಬಿಜೆಪಿಯವರು ಧರ್ಮಸ್ಥಳ ಬದಲು; ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ

0
ಬೆಂಗಳೂರು : ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು. ಈ ಕುರಿತು...

ಸಾರಿಗೆ ಬಸ್‌ ಗೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

0
ಪಾಂಡವಪುರ: ಸಮರ್ಪಕ ಸಾರಿಗೆ ಬಸ್‌ಗೆ ಆಗ್ರಹಿಸಿ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿಗಳು ಶನಿವಾರ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು. ದೊಡ್ಡಬ್ಯಾಡರಹಳ್ಳಿ ಗ್ರಾಮದ ಮಂಡ್ಯ-ಪಾಂಡವಪುರ ಮುಖ್ಯರಸ್ತೆ ಬಳಿ ಜಮಾಹಿಸಿದ ವಿದ್ಯಾರ್ಥಿನಿ ಯರು ಮಂಡ್ಯದಿಂದ...

ಹಾರೂಗೇರಿ ಪೊಲೀಸ್​ ಠಾಣೆ ಮುಂದೆ‌ ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ

0
ಬೆಳಗಾವಿ: ಪೊಲೀಸ್​ ಠಾಣೆ ಎದುರು ತಂದೆಯ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ ನಡೆಸಿರುವ ಘಟನೆ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿಯವರು ಹಾರೂಗೇರಿ ಪೊಲೀಸ್​ ಠಾಣೆ...

ಎಲ್ & ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ಧ ವಾಟಾಳ್ ನಾಗರಾಜ್‌ ಪ್ರತಿಭಟನೆ

0
ರಾಮನಗರ: ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಸೋಮವಾರ (ಜ.13) ಪ್ರತಿಭಟನೆ ನಡೆಸಿ ಆಕ್ರೋಶ...

EDITOR PICKS