ಟ್ಯಾಗ್: protest
ಮುಂದುವರಿದ ಕಬ್ಬು ಬೆಳೆಗಾರರ ಪ್ರತಿಭಟನೆ – ರಾಷ್ಟ್ರೀಯ ಹೆದ್ದಾರಿ ಬಂದ್, ಕಾರ್ಖಾನೆಗೆ ಬೀಗ ಹಾಕುವ...
ಹಾವೇರಿ : ಸರ್ಕಾರ ಘೋಷಣೆ ಮಾಡಿದ ಕಬ್ಬಿನ ಬೆಲೆಯನ್ನು ನೀಡಬೇಕು ಎಂದು ಆಗ್ರಹಿಸಿ ಹಾವೇರಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿದೆ. ಹಾವೇರಿಯ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಹಾಗೂ ಕಾರ್ಖಾನೆಯ...
ಟನ್ ಕಬ್ಬಿಗೆ 3,500 ರೂ. ಬೇಕೇ – ಪಟ್ಟು ಹಿಡಿದು ಮುಧೋಳ ರೈತರ ಪ್ರತಿಭಟನೆ..!
ಬಾಗಲಕೋಟೆ : ರೈತರ ನಿರಂತರ ಹೋರಾಟದ ಫಲವಾಗಿ ಸರ್ಕಾರ 1 ಟನ್ ಕಬ್ಬಿಗೆ 3,300 ರೂ. ದರವನ್ನು ನಿಗದಿ ಪಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಮುಧೋಳ ಭಾಗದ ರೈತರು ಒಪ್ಪಿಗೆ ನೀಡದೇ ಪ್ರತಿಭಟನೆ...
ಸರ್ಕಾರದ ವಿರುದ್ಧ ಬಿಜೆಪಿ ರಸ್ತೆಗುಂಡಿ, ಕಸ ಚಳುವಳಿ – ಪ್ಲೇಕಾರ್ಡ್ ಪ್ರದರ್ಶಿಸಿ ಪ್ರತಿಭಟನೆ..!
ಬೆಂಗಳೂರು : ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ಗಡುವುಗಳನ್ನು ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಪ್ರಗತಿ ಕಾಣ್ತಿಲ್ಲ. ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಾಗಿದೆ. ಈ ಮಧ್ಯೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಇಂದಿನಿಂದ...
ಪ್ರತಿ ಟನ್ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ
ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್ ಕಬ್ಬಿಗೆ 3,300 ರೂ. ದರವನ್ನು ಸರ್ಕಾರ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ...
ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ – ಕಲ್ಲು ತೂರಾಟ
ಚಿಕ್ಕೋಡಿ : ಕಬ್ಬು ದರ ನಿಗದಿಗಾಗಿ ರೈತರು ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ.
ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ...
7ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ – ರೈತರ ಜೊತೆ ಚಳಿಯಲ್ಲೇ ಇದ್ದ ಬಿಜೆಪಿ...
ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಲು ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸಾಥ್ ನೀಡಿರುವ ಬಿಜೆಪಿ ನಾಯಕರು ರೈತರ ಜೊತೆ...
ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ – ಬಿವೈವಿ
ಬೆಂಗಳೂರು : ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡದಿದ್ರೆ, ನಾಳೆ ಜನ್ಮದಿನವಿದ್ದರೂ ಹೋರಾಟ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
https://twitter.com/BYVijayendra/status/1985639266907824479
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ...
ಕಬ್ಬು ಬೆಳೆ ಬೆಲೆ ನಿಗದಿಗೆ ಆಗ್ರಹ – ಕಟ್ಟೆಯೊಡೆದ ರೈತರ ಕಿಚ್ಚು, ಪ್ರತಿಭಟನೆ
ಬೆಳಗಾವಿ/ಬಾಗಲಕೋಟೆ : ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿಯ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಜಿಲ್ಲೆಯ ಅಥಣಿಯಲ್ಲಿ ರೈತರು, ಕನ್ನಡಪರ ಸಂಘಟನೆಗಳ ಬೆಂಬಲದೊಂದಿಗೆ ಬಂದ್‌ಗೆ ಕರೆ ನೀಡಿದ್ದಾರೆ....
ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್ ಪ್ರತಿಭಟನೆ..!
ಬೆಂಗಳೂರು : ಅಟೆಂಡೆನ್ಸ್ ಬೋನಸ್ ಹಾಗೂ ವೇತನಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದಲ್ಲಿರುವ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್ ಬಸ್ ಚಾಲಕರು ದಿಢೀರ್ ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ಸುಗಳನ್ನು ತೆಗೆಯದೇ ಡಿಪೋ ನಂಬರ್ 16ರ...
ಚಿತ್ತಾಪುರ ಆಯ್ತು ಈಗ ಸೇಡಂ – ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಬ್ರೇಕ್..!
ಕಲಬುರಗಿ : ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್ ಹಮ್ಮಿಕೊಂಡಿದ್ದ, ಪಥಸಂಚಲನಕ್ಕೆ ಸೇಡಂ ತಹಶೀಲ್ದಾರ್ ಶ್ರಿಯಾಂಕ್ ಅನುಮತಿ ನೀಡಲು ನಿರಾಕರಿಸಿದ್ದಾರೆ. ಭಾನುವಾರ ಸಂಜೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಪ್ರತಿನಿಧಿಸುವ ಸೇಡಂ ಕ್ಷೇತ್ರದ ಸೇಡಂ...




















