ಟ್ಯಾಗ್: protests
ಆದಷ್ಟು ಬೇಗ ದೇಶ ಬಿಟ್ಟು ಹೊರಡಿ – ಇರಾನ್ನ ಭಾರತೀಯ ಪ್ರಜೆಗಳಿಗೆ ಸೂಚನೆ…!
ನವದೆಹಲಿ : ಇರಾನ್‌ನಲ್ಲಿ ಪ್ರತಿಭಟನೆಗಳು ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ...
ನಟ ಕಮಲ್ ಹಾಸನ್ ವಿರುದ್ಧ ಮತ್ತೆ ಪ್ರತಿಭಟನೆ – ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಿಲ್ಲ..
ತಮಿಳು ನಟ ಕಮಲ್ ಹಾಸನ್ ಈ ಹಿಂದೆ ಕನ್ನಡ ಭಾಷೆಯ ಬಗ್ಗೆ ನೀಡಿದ್ದ, ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ʼಥಗ್ ಲೈಫ್ʼ ಸಿನಿಮಾ ಬಿಡುಗಡೆ ವೇಳೆ ಕಮಲ್ ಹಾಸನ್ ಕನ್ನಡದ ಬಗ್ಗೆ ಮಾತನಾಡಿ...
ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಬಾಗಲಕೋಟೆ/ಬೆಳಗಾವಿ : ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.
ದರ ನಿಗದಿ ಹಾಗೂ...
ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ಪ್ರತಿಭಟನೆ..!
ಬೆಂಗಳೂರು : ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ....
ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ
ರೋಮ್ : ಪ್ಯಾಲೆಸ್ಟೈನ್ ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ನೀಡಲು ನಿರಾಕರಿಸಿದ್ದಾರೆ. ಇದನ್ನು ವಿರೋಧಿಸಿ ಪ್ಯಾಲೆಸ್ಟೈನ್ ಪರ ಇಟಲಿಯ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಗಾಜಾದಲ್ಲಿ ಇಸ್ರೇಲ್...
ಭಾರತ-ಪಾಕ್ ಪಂದ್ಯ ಬಾಯ್ಕಾಟ್‌ಗೆ ಕರೆ – ಎಎಪಿ ಪ್ರತಿಭಟನೆ..!
ನವದೆಹಲಿ : ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 26...
ನೇಪಾಳದ ಪ್ರತಿಭಟನೆ ಬಿಗಿಪಟ್ಟು ಹಿಡಿದ ಬೆನ್ನಲ್ಲೇ; ಪ್ರಧಾನಿ ಕೆಪಿ ಶರ್ಮಾ ಓಲಿ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು...
ನೇಪಾಳದ ಪ್ರತಿಭಟನೆಯಲ್ಲಿ 19 ಮಂದಿ ಸಾವು; ಗೃಹ ಸಚಿವ ರಮೇಶ್ ಲೇಖಕ್ ರಾಜೀನಾಮೆ
ಕಠ್ಮಂಡು : ನೇಪಾಳದಲ್ಲಿ ಇಂದು ಸರ್ಕಾರದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದು, ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಯುವಜನರ ಪ್ರತಿಭಟನೆಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಈ ಸಾವಿಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ...



















