ಟ್ಯಾಗ್: PSI
ಮರಕ್ಕೆ ಕಾರು ಡಿಕ್ಕಿ – ಪಿಎಸ್‌ಐ ಸೇರಿ ಐವರಿಗೆ ಗಾಯ
ರಾಯಚೂರು : ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...
ನನ್ನ ಸಾವಿಗೆ ಸಚಿವ ಜಮೀರ್ ಕಾರಣ – ರಕ್ತದಲ್ಲಿ ಡೆತ್‌ನೋಟ್ ಬರೆದು ರೈತ ಹೈಡ್ರಾಮಾ..!
ಚಿಕ್ಕಬಳ್ಳಾಪುರ : ರಾಜ್ಯದ ಮೆಕ್ಕೆಜೋಳದ ವ್ಯಾಪಾರಿ ಹಾಗೂ ರೈತರಿಗೆ ಸಹಕಾರ ನೀಡುವ ಬದಲು ತೆಲಂಗಾಣದ ಮೆಕ್ಕೆಜೋಳದ ಉದ್ಯಮಿಗಳಿಗೆ ಸಪೋರ್ಟ್ ಮಾಡಿದ್ದಾರೆ ಅಂತ ಸಚಿವ ಜಮೀರ್ ಅಹಮದ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಚಿವರ ನಡೆ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 PSI ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಗೃಹ ಇಲಾಖೆ ಪ್ರಕಟ ಮಾಡಿದೆ.
ಹಗರಣ ಹಿನ್ನಲೆ 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದೀಗ ತಾತ್ಕಾಲಿಕ ಆಯ್ಕೆ...
ಯಾದಗಿರಿ ಪಿಎಸ್ಐ ಅನುಮಾನಾಸ್ಪದವಾಗಿ ಸಾವು: ಕಾಂಗ್ರೆಸ್ ಶಾಸಕನ ವಿರುದ್ಧ ದೂರು
ಯಾದಗಿರಿ: ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ (34) ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.
ಪಿಎಸ್ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು (ಆ.03) ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್ಐ ಪರಶುರಾಮ...















