ಟ್ಯಾಗ್: PSI exam
ಅ. 3ರಂದು PSI ಪರೀಕ್ಷೆ: ಅಕ್ರಮ ತಡೆಯಲು ಕಠಿಣ ರೂಲ್ಸ್
ಬೆಂಗಳೂರು: ಪರೀಕ್ಷಾರ್ಥಿಗಳು ಕಾತರದಿಂದ ಕಾಯುತ್ತಿದ್ದ 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಈ ಹಿನ್ನಲೆ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ,...