ಟ್ಯಾಗ್: PSI suspend
ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣ: ಪಿಎಸ್ಐ ಅಮಾನತು
ಬೆಂಗಳೂರು: ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್ಇನ್ಸ್ಪೆಕ್ಟರ್ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ನಕಲಿ ದಾಖಲೆ ನೀಡಿದ ಸಂಬಂಧ...











