ಟ್ಯಾಗ್: Punjab
ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ
ಚಂಡೀಗಢ : ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.
ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳು...
ಭಾರೀ ಮಳೆಯಿಂದ ಹಿಮಾಚಲ ಪ್ರದೇಶಕ್ಕೆ ಮತ್ತೆ ರೆಡ್ ಅಲರ್ಟ್ ಘೋಷಣೆ..!
ಶಿಮ್ಲಾ, ಪಂಜಾಬ್, ಹಿಮಾಚಲ, ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಮಾಚಲ ಪ್ರದೇಶದ ಆರು ಜಿಲ್ಲೆಗಳಾದ ಉನಾ, ಹಮೀರ್‌ಪುರ, ಬಿಲಾಸ್‌ಪುರ, ಕಾಂಗ್ರಾ,...
ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ.
ಸವಾಲಿನ...














