ಟ್ಯಾಗ್: Punjab Kings
ತಂಡದಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ – ಕ್ರಿಸ್ ಗೇಲ್
ಮುಂಬೈ : ಪಂಜಾಬ್ ಕಿಂಗ್ಸ್ ತಂಡದಲ್ಲಿ ನನಗೆ ಸಿಗಬೇಕಾದ ಗೌರವ ಸಿಗಲಿಲ್ಲ. ನನ್ನನ್ನು ಸಣ್ಣ ಮಕ್ಕಳಂತೆ ನಡೆಸಿಕೊಂಡಿದ್ದರು ಎಂದು ಎಂದು ಮಾಜಿ ವಿಂಡೀಸ್ ಆಟಗಾರ ಕ್ರಿಸ್ ಗೇಲ್ ಹೇಳಿದ್ದಾರೆ.
ಶುಭಂಕರ್ ಮಿಶ್ರಾ ಅವರ...
ಐಪಿಎಲ್‌ಗೆ ಗುಡ್‌ಬೈ ಹೇಳಿದ ಕ್ರಿಕೆಟಿಗ ಅಶ್ವಿನ್
ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಹೇಳಿದ್ದಾರೆ. 221 ಪಂದ್ಯಗಳನ್ನು ಆಡಿ 187 ವಿಕೆಟ್‌ಗಳನ್ನು ಪಡೆದಿರುವ ಅಶ್ವಿನ್ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಪ್ರತಿ ಅಂತ್ಯವು...













