ಟ್ಯಾಗ್: Pushpa Amarnath
ವಿಪಕ್ಷಗಳು ನಡೆಸಿದ್ದು ಪಾದಯಾತ್ರೆಯಲ್ಲ, ಪಾಪದ ಪಾದಯಾತ್ರೆ: ಪುಷ್ಪ ಅಮರನಾಥ್
ಮೈಸೂರು: ಮೂಡ ಹಗರಣವನ್ನು ಮುಂದಿಟ್ಟುಕೊಂಡು ಮೈಸೂರು ಚಲೋ ಪಾದಯಾತ್ರೆ ನಡೆಸಿದ ಬಿಜೆಪಿ -ಜೆಡಿಎಸ್ ಪಕ್ಷಗಳ ವಿರುದ್ಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪ ಅಮರನಾಥ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ಹುಟ್ಟುಹಬ್ಬದ ಪ್ರಯುಕ್ತ...