ಟ್ಯಾಗ್: Puttur
ಆಂಬುಲೆನ್ಸ್‌ಗೆ ದಾರಿ ಬಿಡದೇ ಬೈಕ್ ಸವಾರನ ಪುಂಡಾಟ – ಚಾಲಕ ಬಂಧನ
ಮಂಗಳೂರು : ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ ಮಾಡಿದ್ದ ಬೈಕ್ ಸವಾರನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ನಡೆದಿದೆ.
ಬಂಧಿತ ಬೈಕ್ ಸವಾರನನ್ನು ಪುತ್ತೂರಿನ...
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ
ಮಂಗಳೂರು : ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 6ನೇ ಹೆಚ್ಚುವರಿ ಜಿಲ್ಲಾ...
ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು
ಬೆಂಗಳೂರು : ಏಳು ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಯುವಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಮಾತ್ರೆ ಸೇವಿಸಿದ್ದಕ್ಕಾಗಿ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಮೃತ ಯುವಕನನ್ನು ಪುತ್ತೂರು ಮೂಲದ ತಕ್ಷಿತ್ (20) ಎಂದು...
ಪುತ್ತೂರು: ಮಹಿಳೆಯ ಮಾನಭಂಗಕ್ಕೆ ಯತ್ನ- ಆರೋಪಿಗೆ ಜೈಲು ಶಿಕ್ಷೆ
ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯಲ್ಲಿ ಅಂಗಡಿಯೊಂದಕ್ಕೆ ಬಂದಿದ್ದ ಮಹಿಳೆಯೋರ್ವರ ಮಾನಭಂಗಕ್ಕೆ ಯತ್ನ ಮಾಡಿದ್ದ ಪ್ರಕರಣದ ಆರೋಪ ಸಾಬೀತಾಗಿದ್ದು, ಆರೋಪಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಪುತ್ತೂರು ಹೆಚ್ಚುವರಿ ಹಿರಿಯ...














