ಮನೆ ಟ್ಯಾಗ್ಗಳು R Ashok

ಟ್ಯಾಗ್: R Ashok

ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದ ಕಾಂಗ್ರೆಸ್‌ ಸರ್ಕಾರ, ಅಧಿಕಾರಗಳನ್ನು ಕಿತ್ತುಕೊಂಡು ಅವರಿಂದಲೇ ಸುಳ್ಳು ಹೇಳಿಸಲಾಗಿದೆ:...

0
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸಿದೆ. ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ...

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ, ರಾಜ್ಯಪಾಲರ ಅಧಿಕಾರ ಕಿತ್ತುಕೊಂಡು ಅವರಿಂದಲೇ ಸುಳ್ಳು ಹೇಳಿಸಿದ...

0
ಬೆಂಗಳೂರು: ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು...

ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಆರ್‌.ಅಶೋಕ

0
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ...

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು, ವಿವೇಕಿಗಳ ಕೈಗೆ ಮಾತ್ರ ವಿಜ್ಞಾನ ಸಿಗಬೇಕು: ಆರ್‌.ಅಶೋಕ

0
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ...

ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ: ಡಿಸಿಎಂ ಗೆ ಆರ್ ಅಶೋಕ್...

0
ಬೆಂಗಳೂರು: ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ? ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. ಬೆಂಗಳೂರು ಅಭಿವೃದ್ಧಿ...

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ, ಮಂಡ್ಯದಲ್ಲಿ ಶಿಕ್ಷಣಕ್ಕೆ ಕೊಡಲಿ ಪೆಟ್ಟು: ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ...

ಮೈಸೂರಿನ ಗಲಭೆ ವಿಚಾರದಲ್ಲಿ ಒಬ್ಬೊಬ್ಬರದ್ದು ಒಂದೊಂದು ಹೇಳಿಕೆ: ಮುಸ್ಲಿಮರ ಋಣದಲ್ಲಿರುವ ಕಾಂಗ್ರೆಸ್‌- ಆರ್‌.ಅಶೋಕ

0
ಸಕಲೇಶಪುರ: ಕಾಂಗ್ರೆಸ್‌ ನಾಯಕರು ಮುಸ್ಲಿಮರ ಮತಗಳ ಋಣದಲ್ಲಿ ಇರುವುದರಿಂದ ಗಲಭೆ ವಿಚಾರದಲ್ಲಿ ಗಲಭೆಕೋರರ ಪರ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಆದಿಚುಂಚನಗಿರಿ ಮಠದ ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ...

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ: ಆರ್‌.ಅಶೋಕ

0
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

EDITOR PICKS