ಟ್ಯಾಗ್: R Ashok
ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್ ವಿರೋಧ, ಇದು ಕನ್ನಡಿಗರಿಗಾಗಿಯೇ ಇರಬೇಕು: ಆರ್.ಅಶೋಕ
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ರಾಜ್ಯ...
ಹಗರಣಗಳಿಂದಾಗಿ ಕೋಮಾಗೆ ಹೋದ ಕಾಂಗ್ರೆಸ್ ಸರ್ಕಾರ, ಸಿಎಂ ರಾಜೀನಾಮೆ ನೀಡಿದ್ದರೆ ಅಭಿವೃದ್ಧಿ ಕಾರ್ಯಕ್ಕೆ ತೊಡಕಾಗುತ್ತಿರಲಿಲ್ಲ:...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ, ಸರ್ಕಾರ ಸಂಪೂರ್ಣ ವಿಫಲವಾಗಿದೆ: ಆರ್.ಅಶೋಕ
ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್.ಅಶೋಕ ಟೀಕಿಸಿದರು.
ಬಿಜೆಪಿ ಕಚೇರಿಯಲ್ಲಿ...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್ ಆಂಡ್ ರನ್ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ:...
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಪ್ರತಿಪಕ್ಷ...
ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ...
ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ...
ಬಿಜೆಪಿ ಬೇಗುದಿ ವರಿಷ್ಠರ ಗಮನಕ್ಕೆ ತರುವೆ: ಆರ್.ಅಶೋಕ್
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಬದಲಾವಣೆ ಬಗ್ಗೆ ಹಿರಿಯ ಶಾಸಕರು ಮಾಡುತ್ತಿರುವ ಆಗ್ರಹದ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಕೊನೆಗೂ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಈಗಾಗಲೇ ಬಹಳ...
ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ತಂದ ಗ್ಯಾರಂಟಿ ಯೋಜನೆಗಳು, ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ:...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ...
14 ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮರಳಿ ನೀಡಬೇಕು, ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು:...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ...



















