ಟ್ಯಾಗ್: R Ashok
14 ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮರಳಿ ನೀಡಬೇಕು, ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು:...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ...
27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದ ಸಿಎಂ ಸಿದ್ದರಾಮಯ್ಯ, ಅಕ್ರಮವಾಗಿ ಜಮೀನು...
ಮುಡಾ ಹಗರಣ ಸಂಬಂಧ ದಾಖಲೆ ಬಿಡುಗಡೆ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ...
ಮೂಡಾ ಹಗರಣ: ಸಿಎಂ ಅವರಿಗೆ ಮೂರು ಪ್ರಶ್ನೆ ಕೇಳಿದ ಆರ್ ಅಶೋಕ
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೆಲವು ಪ್ರಶ್ನೆಗಳಿಗೆ ಉತ್ತರಗಳನ್ನು ನೀರಿಕ್ಷೆ ಮಾಡುತ್ತಿದ್ದಾರೆ. ನೀವು ಈ ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಕೇಳಿದ್ದಾರೆ.
1....
ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಪ್ರತಿಪಕ್ಷ...
ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್‌ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ...
ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ರಾತ್ರಿ ಧರಣಿ, ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು:...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು...
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಪ್ರತಿಪಕ್ಷ ನಾಯಕ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ ಹಾಗೂ ದೇಶದ ಭವಿಷ್ಯ ಬರೆಯುವ ಸುಭದ್ರ ಬಜೆಟ್ ನೀಡಿದೆ ಎಂದು ಪ್ರತಿಪಕ್ಷ ನಾಯಕ...
ಅಬಕಾರಿ ಉಪ ಆಯುಕ್ತರ ಹುದ್ದೆಗೆ 3.5 ಕೋಟಿ ರೂ. ಲಂಚ: ಆರ್ ಅಶೋಕ್
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ...
ಮುಖ್ಯಮಂತ್ರಿ ಸಿದ್ದರಾಮಯ್ಯನವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ಪ್ರತಿಪಕ್ಷ ನಾಯಕ...
ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿಬಿಐ ತನಿಖೆಗೆ ವಹಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ...
ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಸಚಿವರೂ ಆಗಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು...















