ಟ್ಯಾಗ್: R Ashok
ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ: ಆರ್.ಅಶೋಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಸ್ಲಿಮ್ ಮತಾಂಧರ ವಿರುದ್ಧ ಪ್ರಕರಣ ವಾಪಸ್ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಶ್ರದ್ಧೆ, ನಂಬಿಕೆಗಳ ಜತೆ ಚೆಲ್ಲಾಟವಾಡುವುದನ್ನ ಬಿಟ್ಟುಬಿಡಿ: ಆರ್.ಅಶೋಕ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್ ನಾಯಕರಿಗೆ ಈಗಲೂ ಇದನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ನಿಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಶ್ರದ್ಧೆ, ನಂಬಿಕೆಗಳ ಜತೆ ಚೆಲ್ಲಾಟವಾಡುವುದನ್ನ ಬಿಟ್ಟುಬಿಡಿ...
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ...
ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತಿದ್ದೇನೆ, ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್.ಅಶೋಕ
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು...
ಸೂತಕದ ಮನೆಯಾದ ಕರ್ನಾಟಕ, ಸರ್ಕಾರದಿಂದಾಗಿ ಎಲ್ಲರೂ ಆತ್ಮಹತ್ಯೆಗೆ ಶರಣು: ಆರ್.ಅಶೋಕ
ಹಾಸನ: ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ...
ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್.ಅಶೋಕ ಭೇಟಿ...
ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ...
ಪಕ್ಷದಲ್ಲಿ ಗೊಂದಲ ಇರುವುದು ನಿಜ, ಸರಿಪಡಿಸುವ ಕೆಲಸ ಮಾಡಲಾಗುವುದು: ಆರ್.ಅಶೋಕ್
ಬೆಂಗಳೂರು: ''ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ'' ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರ ಜೊತೆ...
ಇದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ: ಆರ್.ಅಶೋಕ
ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್...
ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ: ಆರ್.ಅಶೋಕ
ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು.
ವಿಧಾನಸೌಧದಲ್ಲಿ...















