ಮನೆ ಟ್ಯಾಗ್ಗಳು R Ashok

ಟ್ಯಾಗ್: R Ashok

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಆರ್‌.ಅಶೋಕ ಆಗ್ರಹ

0
ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ...

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಆರ್‌.ಅಶೋಕ

0
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ...

ಪಕ್ಷದಲ್ಲಿ ಗೊಂದಲ ಇರುವುದು ನಿಜ, ಸರಿಪಡಿಸುವ ಕೆಲಸ ಮಾಡಲಾಗುವುದು: ಆರ್.ಅಶೋಕ್

0
ಬೆಂಗಳೂರು: ''ಪಕ್ಷದಲ್ಲಿ ಗೊಂದಲ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ಶ್ರೀರಾಮುಲು ಅವರೊಂದಿಗೆ ನಾನು ಹಾಗೂ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದೇವೆ'' ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ...

ಇದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ: ಆರ್‌.ಅಶೋಕ

0
ಬೆಂಗಳೂರು: ಬೆಳಗಾವಿಯಲ್ಲಿ ನಡೆದಿರುವುದು 60 ಪರ್ಸೆಂಟ್‌ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು ಕಾಂಗ್ರೆಸ್‌ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್‌...

ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ: ಆರ್.ಅಶೋಕ

0
ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ  ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ವಿಧಾನಸೌಧದಲ್ಲಿ...

ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ: ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರ್‌ನಲ್ಲಿ ಬ್ಯಾಂಕ್‌ನ ಹಣದ...

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ...

0
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು...

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ, ಬಣ ಕಲಹದಲ್ಲೇ ಎಲ್ಲರೂ ಮಗ್ನ: ಆರ್‌.ಅಶೋಕ ಆಕ್ರೋಶ

0
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ...

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

0
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ...

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ:...

0
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ...

EDITOR PICKS