ಟ್ಯಾಗ್: R Ashok
ಕರ್ನಾಟಕ ಸರ್ಕಾರ ದಿವಾಳಿಯಾಗುವತ್ತ ಹೆಜ್ಜೆ ಇಡುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ
ಬೆಂಗಳೂರು: ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದರು.
ವಿಧಾನ ಪರಿಷತ್...
ಅಂಬೇಡ್ಕರ್ ಸಂವಿಧಾನ ಕಲಬುರಗಿಯಲ್ಲಿ ಅನ್ವಯವಾಗುವುದಿಲ್ಲವೇ?: ಆರ್ ಅಶೋಕ್
ಬೆಂಗಳೂರು: ಬಿಜೆಪಿ ನಾಯಕರ ಹಳೆಯ ಹೇಳಿಕೆಗಳು, ಅವುಗಳಿಗೆ ಸಂಬಂಧಿಸಿದ ವಿಡಿಯೋ ತುಣುಕಗಳನ್ನೇ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುತ್ತಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಅದೇ ಧಾಟಿಯಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರು...
ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ
ಬೆಂಗಳೂರು: ಕಾಂಗ್ರೆಸ್ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಮಹಿಳಾ...
ಸಿಎಂ ಸಿದ್ದರಾಮಯ್ಯನವರ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್.ಅಶೋಕ ಆಕ್ರೋಶ
ಬೆಂಗಳೂರು: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...
ಕಾಂಗ್ರೆಸ್ ಸಮಾವೇಶ ವಿರೋಧಿಸಿ ವಿಧಾನಸೌಧ ಮುಂಭಾಗ ಪ್ರತಿಭಟನೆ: ಆರ್.ಅಶೋಕ
ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ಶುಕ್ರವಾರ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ನಷ್ಟ, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ ಆಕ್ರೋಶ
ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಆರ್.ಅಶೋಕ
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ...
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ವಿಚಾರ ಸಿಬಿಐ ತನಿಖೆಗೆ ಆಗ್ರಹ: ಆರ್.ಅಶೋಕ್
ಬೆಂಗಳೂರು: ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ಮಣಿದ ಸರ್ಕಾರ...
ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡಿದೆ: ಆರ್. ಅಶೋಕ್
ಬೆಂಗಳೂರು: ಮಂಡ್ಯದಲ್ಲಿ ಆರಂಭವಾಗಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ತಾಯಿ ಕನ್ನಡಾಂಬೆಗೆ, ಕನ್ನಡಿಗರ ತಾಯ್ನುಡಿಗೆ ಘೋರ ಅಪಮಾನ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್....
ಕರ್ನಾಟಕ ಅಕ್ಷರಶಃ ರೌಡಿಗಳ ರಾಜ್ಯವಾಗಿದೆ: ಆರ್. ಅಶೋಕ್
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್...















