ಮನೆ ಟ್ಯಾಗ್ಗಳು R Ashok

ಟ್ಯಾಗ್: R Ashok

ಮುಡಾ ಹಗರಣ ಸಿಬಿಐಗೆ ವಹಿಸಿ: ಆರ್.ಅಶೋಕ್ ಆಗ್ರಹ

0
ಬೆಂಗಳೂರು: ಮುಡಾ ಅಕ್ರಮ ಕರ್ನಾಟಕ ಕಂಡ ದೊಡ್ಡ ಹಗರಣ. ಇದರಲ್ಲಿ ಸಿಎಂ ಮತ್ತು ಅವರ ಕುಟುಂಬ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಇಂದು ಮಾಧ್ಯಮಗಳ...

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌, ಚಮತ್ಕಾರವೇನೂ ಇಲ್ಲ: ಆರ್‌.ಅಶೋಕ

0
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ...

ವಕ್ಫ್‌ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ ಆಗ್ರಹ

0
ಬೆಂಗಳೂರು:  ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌...

ಸದನ ಆರಂಭಕ್ಕೆ ಮುನ್ನ ರೇಷನ್‌ ಕಾರ್ಡ್‌ ವಾಪಸ್‌ ನೀಡಿ, ಇಲ್ಲದಿದ್ದರೆ ತೀವ್ರ ಹೋರಾಟ: ಸರ್ಕಾರಕ್ಕೆ...

0
ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ...

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ತನಿಖೆಗೆ ಎಸ್ ಐಟಿ ರಚಿಸಿ:  ಆರ್ ಅಶೋಕ್ ಒತ್ತಾಯ

0
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ 700 ಕೋಟಿ ರೂ. ಭ್ರಷ್ಟಾಚಾರ ಆರೋಪ ಕುರಿತು ಎಸ್‌ಐಟಿ ರಚನೆ ಮಾಡಿ ತನಿಖೆ ನಡೆಸಿ ಎಂದು ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ಒತ್ತಾಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕೋವಿಡ್‌ ವರದಿಯನ್ನು ಸದನದಲ್ಲಿ ಮಂಡಿಸಲಿ, ಕಿಟ್‌ ಗಳ ದರ ಎಷ್ಟಿತ್ತು ಎಂದು ತಿಳಿಸಲಿ: ಆರ್.ಅಶೋಕ

0
ಬೆಂಗಳೂರು, : 50 ಶಾಸಕರನ್ನು ಖರೀದಿಸಲು ಬೇಕಾದ 2,500 ಕೋಟಿ ರೂ. ಎಲ್ಲಿದೆ, ಯಾವ ವ್ಯಕ್ತಿ ಖರೀದಿಸಲು ಮುಂದಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಮಾಡಬೇಕು ಎಂದು...

ಕಾಂಗ್ರೆಸ್​ 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ: ಅಶೋಕ್​

0
ಬೆಂಗಳೂರು: 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ​ಗೆ ವಿಪಕ್ಷ ನಾಯಕ ಆರ್​ ಅಶೋಕ್ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್​ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್​ ಅಧಿಕಾರಕ್ಕೆ...

ಸರ್ಕಾರ ನೀಡುವ ನೋಟಿಸ್‌ ಗೆ ಬೆಲೆ ನೀಡಲ್ಲ, ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ:...

0
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನೀಡುವ ನೋಟಿಸ್‌ಗೆ ಯಾವುದೇ ಬೆಲೆ ನೀಡುವುದಿಲ್ಲ. ವಕ್ಫ್‌ ಮಂಡಳಿ ಮಾಡುತ್ತಿರುವ ಭೂ ಕಬಳಿಕೆಯ ವಿರುದ್ಧ ನಿರಂತರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಮಂಡ್ಯ ಜಿಲ್ಲೆಯ,...

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ, ಸಿಬಿಐ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

0
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ...

ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಆರ್‌.ಅಶೋಕ

0
ಚನ್ನಪಟ್ಟಣ: ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

EDITOR PICKS