ಮನೆ ಟ್ಯಾಗ್ಗಳು R Ashok

ಟ್ಯಾಗ್: R Ashok

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ?: ಆರ್. ಅಶೋಕ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಜಾರಿ ನಿರ್ದೇಶನಾಲಯವು (ಇ.ಡಿ) ಹೇಳಿದೆ. ಈ...

ಸಿಎಂ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಜನಕಲ್ಯಾಣ ಸಮಾವೇಶ ಆಗಿದೆ: ಆರ್. ಅಶೋಕ್ ವ್ಯಂಗ್ಯ

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ವ್ಯಂಗ್ಯವಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲೇ ಶೀಘ್ರದಲ್ಲೇ...

ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ, ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಕಾರಣ: ಆರ್‌.ಅಶೋಕ

0
ಮೈಸೂರು: ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ...

ಪಾಕ್ ಜಿಂದಾಬಾದ್ ಎಂದವರ ವಿರುದ್ಧ ಕ್ರಮವಿಲ್ಲ, ಹಿಂದೂಗಳ ಪರ ಮಾತನಾಡಿದರೆ ದೂರು ದಾಖಲು: ಆರ್.ಅಶೋಕ

0
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಸ್ವಾಮೀಜಿಯವರನ್ನು...

ಬಳ್ಳಾರಿ ಆಸ್ಪತ್ರೆಗೆ ಭೇಟಿ ನೀಡದ ಸಚಿವರು, ಮುಖ್ಯಮಂತ್ರಿ ಸಮಾವೇಶ ಮಾಡುತ್ತಾರೆ, ಜನರ ಆರೋಗ್ಯದ ಕಾಳಜಿ...

0
ಬೆಂಗಳೂರು: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಅಬಕಾರಿ ಹಗರಣದ ಧ್ವನಿಮುದ್ರಣ ಬಂದಿದೆ, 50% ರಿಯಾಯಿತಿಯ ಭ್ರಷ್ಟಾಚಾರ ನಡೆದಿದೆ: ಆರ್‌.ಅಶೋಕ

0
ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ವಕ್ಫ್‌ ಭೂ ಕಬಳಿಕೆ, ರೇಷನ್‌ ಕಾರ್ಡ್‌ ರದ್ದು, ಮೊದಲಾದ ವಿಷಯಗಳ ಕುರಿತು ಸದನದಲ್ಲಿ ಪ್ರಶ್ನೆ...

0
ಅಧಿಕಾರಿಗಳಿಗೆ ನೇಣಿನ ಭಾಗ್ಯ, ಮುಳುಗುವ ಬೆಂಗಳೂರು ಸೃಷ್ಟಿ ಬೆಂಗಳೂರು: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ಮಾಡಲಾಗುವುದು. ಎಲ್ಲ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ಪ್ರತಿಪಕ್ಷ...

ಮುಡಾ ಹಗರಣ ಸಿಬಿಐಗೆ ವಹಿಸಿ: ಆರ್.ಅಶೋಕ್ ಆಗ್ರಹ

0
ಬೆಂಗಳೂರು: ಮುಡಾ ಅಕ್ರಮ ಕರ್ನಾಟಕ ಕಂಡ ದೊಡ್ಡ ಹಗರಣ. ಇದರಲ್ಲಿ ಸಿಎಂ ಮತ್ತು ಅವರ ಕುಟುಂಬ ಶಾಮೀಲಾಗಿದೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಇಂದು ಮಾಧ್ಯಮಗಳ...

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಗೆದ್ದ ಕಾಂಗ್ರೆಸ್‌, ಚಮತ್ಕಾರವೇನೂ ಇಲ್ಲ: ಆರ್‌.ಅಶೋಕ

0
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ...

ವಕ್ಫ್‌ ಮಂಡಳಿ ರದ್ದಾಗಬೇಕು, ಪಹಣಿಯಲ್ಲಿ ಹೆಸರು ತೆಗೆಸಿಹಾಕಬೇಕು: ಆರ್‌.ಅಶೋಕ ಆಗ್ರಹ

0
ಬೆಂಗಳೂರು:  ವಕ್ಫ್‌ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್‌ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್‌...

EDITOR PICKS