ಟ್ಯಾಗ್: R Ashok
ಯೋಗೇಶ್ವರ್ ಬಿಜೆಪಿ ಕಟ್ಟಾಳು ಅಲ್ಲ, ಸಿದ್ಧಾಂತದಿಂದ ಬಂದವರಲ್ಲ: ಅಶೋಕ್
ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮೊದಲಿಂದಲೂ ಎಲ್ಲ ಪಕ್ಷಗಳ ಜೊತೆ ಲಿಂಕ್ ಇಟ್ಟಿಕೊಂಡವರು. ಕಾಟಾಚಾರಕ್ಕೆ ನಮ್ಮೊಂದಿಗೆ ಇದ್ದರು ಅನ್ನಿಸುತ್ತೆ ಎಂದು ವಿರೋಧ ಪಕ್ಷದ...
ಪ್ರವಾಹ ಹಾನಿ ಸಂಬಂಧ ಸಭೆ ನಡೆಸಿ, ಕೂಡಲೇ 5,000 ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ...
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ...
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ...
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ...
ಕಾಂಗ್ರೆಸ್ ಸರ್ಕಾರದಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ
ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಉಪಚುನಾವಣೆ ಘೋಷಣೆಯಾಗಿದೆ. ಘೋಷಣೆಯಾದ ಮರುಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ...
ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್: ಆರ್.ಅಶೋಕ
ಬೆಂಗಳೂರು: ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ...
ಚನ್ನಪಟ್ಟಣ ಉಪ ಚುನಾವಣೆ: ಹೆಚ್.ಡಿ.ಕುಮಾರಸ್ವಾಮಿಗೆ ಸಂಪೂರ್ಣ ಅಧಿಕಾರ: ಆರ್.ಅಶೋಕ್
ಉಡುಪಿ: ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿಯವರಿಗೆ ಈ ವಿಚಾರದಲ್ಲಿ ಸಂಪೂರ್ಣ ಅಧಿಕಾರ ಇದೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಈ...
ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಆರ್.ಅಶೋಕ
ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು...
ಮತಬ್ಯಾಂಕ್ ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್: ಆರ್.ಅಶೋಕ
ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು...
ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ...
ನಾನು ತಪ್ಪಿತಸ್ಥನೆಂದು ನ್ಯಾಯಾಲಯ ಮತ್ತು ರಾಜ್ಯಪಾಲರು ಎಲ್ಲೂ ಹೇಳಿಲ್ಲ, ನ್ಯಾಯಾಲಯಕ್ಕಿಂತ ಕಾಂಗ್ರೆಸ್ ಪಕ್ಷ ದೊಡ್ಡದೇ?:...
ಬೆಂಗಳೂರು: ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು...
















