ಟ್ಯಾಗ್: R Ashok
ಮುಡಾ ಸೈಟ್ ವಾಪಸ್: ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್
ಬೆಂಗಳೂರು: ಮುಡಾ ಹಗರಣದ ಕುಣಿಕೆ ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್...
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ಮಾಡುತ್ತೇವೆ, ಈ ಹೋರಾಟ ನಿಲ್ಲಲ್ಲ: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್.ಅಶೋಕ
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ...
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಆರ್.ಅಶೋಕ
ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಪ್ರತಿಪಕ್ಷ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ...
ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ: ವಿಜಯೇಂದ್ರ, ಅಶೋಕ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.
ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ...
ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು, ಸೆ.19: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಈ...
ಮೈಸೂರು ದಸರಾ ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್
ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ...
ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ...
ನಾಗಮಂಗಲ ಕೋಮು ಗಲಭೆ: ರಾಜ್ಯದಲ್ಲಿರುವುದು ತಾಲಿಬಾನ್ ಸರ್ಕಾರ ಎಂಬುದು ಸಾಬೀತಾಗಿದೆ- ಆರ್ ಅಶೋಕ್
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು...
















