ಮನೆ ಟ್ಯಾಗ್ಗಳು Rahul

ಟ್ಯಾಗ್: rahul

ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ರಾಹುಲ್‌, ಸೋನಿಯಾ ವಿರುದ್ಧ FIR, SIR ಕುರಿತು...

0
ನವದೆಹಲಿ : ಇಂದಿನಿಂದ (ಡಿ.1) ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಡಿ.19ರಂದು ಕೊನೆಗೊಳ್ಳಲಿದೆ. ಈ ಅಧಿವೇಶನದಲ್ಲಿ ಆಡಳಿತ ಎನ್‌ಡಿಎ ಪಕ್ಷ ಗಾಂಧಿ ಕುಟುಂಬದ ವಿರುದ್ಧ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಹೊಸ ಎಫ್‌ಐಆರ್‌ ಅಸ್ತ್ರ...

ಲಾಲು, ರಾಹುಲ್ ಒಳನುಸುಳುಕೋರರನ್ನು ರಕ್ಷಿಸಲು ಬಯಸುತ್ತಾರೆ – ಅಮಿತ್‌ ಶಾ

0
ಪಾಟ್ನಾ : ಲಾಲು ಪ್ರಸಾದ್‌ ಯಾದವ್ ಮತ್ತು ರಾಹುಲ್ ಗಾಂಧಿ ಒಳನುಸುಳುಕೋರ ರನ್ನು ರಕ್ಷಿಸಲು ಬಯಸುತ್ತಾರೆ. ಆದರೆ ಬಿಜೆಪಿ ಒಳನುಸುಳುಕೋರರನ್ನು ಒಬ್ಬೊಬ್ಬರಾಗಿ ಗುರುತಿಸಿ ದೇಶದಿಂದ ಹೊರಹಾಕುತ್ತದೆ ಎಂದು ಗೃಹ ಸಚಿವ ಅಮಿತ್ ಶಾ...

ಭ್ರಷ್ಟಾಚಾರದ ಯುವರಾಜರು; ರಾಹುಲ್, ತೇಜಸ್ವಿ ಯಾದವ್ ವಿರುದ್ಧ ಮೋದಿ ವಾಗ್ದಾಳಿ

0
ಪಾಟ್ನಾ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಆ ಎರಡೂ ಪಕ್ಷಗಳು “ನೀರು...

ಆಳಂದ ಫೈಲ್ಸ್ ಬಹಿರಂಗ; ರಾಹುಲ್ ಜೊತೆ ದೃಢವಾಗಿ ನಿಲ್ಲುತ್ತೇನೆ – ಡಿಕೆಶಿ

0
ಬೆಂಗಳೂರು : ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ...

ರಾಹುಲ್‌ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಚುನಾವಣಾ ಆಯೋಗ

0
ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ....

ರಾಹುಲ್ ಪೌರತ್ವ ವಿವಾದ ಕುರಿತ ಪತ್ರ: ಡಿ.19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ಅಲಾಹಾಬಾದ್ ಹೈಕೋರ್ಟ್...

0
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಪ್ರಶ್ನಿಸಿ ನಾಗರಿಕರೊಬ್ಬರು ಬರೆದಿರುವ ಪತ್ರದ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ಅಲಾಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ. ಡಿಸೆಂಬರ್ 19ರಂದು ಪತ್ರದ ಕುರಿತು...

EDITOR PICKS