ಟ್ಯಾಗ್: rahul gandhi
ವನ್ಯಜೀವಿಗಳ ದಾಳಿ, ಮರಳು ಗಣಿಗಾರಿಕೆ: ಕರಾವಳಿ ಜನರ ರಕ್ಷಣೆಗಾಗಿ ಸಂಸತ್ ಆವರಣದಲ್ಲಿ ರಾಹುಲ್...
ನವದೆಹಲಿ: ಕೇರಳದಲ್ಲಿ ವನ್ಯಜೀವಿಗಳ ದಾಳಿ ಮತ್ತು ಮರಳು ಗಣಿಗಾರಿಕೆಯಿಂದ ಕರಾವಳಿ ಪ್ರದೇಶದ ಜನರನ್ನು ರಕ್ಷಣೆ ಮಾಡಬೇಕೆಂಬ ಉದ್ದೇಶದೊಂದಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...
ಭಾರತೀಯ ಸೇನೆಯ ಅವಹೇಳನ ಆರೋಪ: ರಾಹುಲ್ ಗಾಂಧಿಗೆ ಲಖನೌ ನ್ಯಾಯಾಲಯ ಸಮನ್ಸ್
ಮೂರು ವರ್ಷಗಳ ಹಿಂದೆ ಅಂದರೆ 2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಲಖನೌ ನ್ಯಾಯಾಲಯ...
‘ವಿಐಪಿ ಸಂಪ್ರದಾಯ’ಕ್ಕೆ ಸಂಪೂರ್ಣ ಲಗಾಮು ಹಾಕಬೇಕಿದೆ: ರಾಹುಲ್ ಗಾಂಧಿ
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಾಗುತ್ತಿರುವ ಮಹಾಕುಂಭಮೇಳದಲ್ಲಿ ಇಂದು (ಬುಧವಾರ) ಮೌನಿ ಅಮಾವಾಸ್ಯೆಯಂದು ತ್ರಿವೇಣಿ ಸಂಗಮದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ವಿಪಕ್ಷಗಳ ನಾಯಕರು...
ರಾಹುಲ್ ಗಾಂಧಿಗೆ ಅನಾರೋಗ್ಯ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಗೈರು
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯಪೀಡಿತರಾಗಿರುವ ಕಾರಣ ಬೆಳಗಾವಿಯಲ್ಲಿ ಮಂಗಳವಾರ ನಡೆಯುತ್ತಿರುವ ಗಾಂಧಿ ಭಾರತ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇಲ್ಲ ಎಂದು ಆಡಳಿತ ಪಕ್ಷದ ಮೂಲಗಳು ತಿಳಿಸಿವೆ.
ಗೃಹ ಸಚಿವ ಜಿ...
ಆರ್ ಎಸ್ ಎಸ್ ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
ನವದೆಹಲಿ: ”ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ದೇಶಕ್ಕೆ ನಿಜಾರ್ಥದಲ್ಲಿ ಸ್ವಾತಂತ್ರ್ಯ ದೊರಕಿತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ವಿರುದ್ಧ ಲೋಕಸಭೆಯ ವಿಪಕ್ಷ ನಾಯಕ ರಾಹುಲ್...
ರಾಹುಲ್ ಗಾಂಧಿ ದ್ವಿಪೌರತ್ವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟ ಅಲಹಾಬಾದ್ ಕೋರ್ಟ್
ಪೌರತ್ವ ಸಂಬಂಧಿತ ವಿಷಯಗಳ ಬಗ್ಗೆ ನಿರ್ಧರಿಸಲು ಕೇಂದ್ರ ಸರ್ಕಾರವು ಸಮರ್ಥವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಲೋಕಸಭಾ ವಿಪಕ್ಷ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ದ್ವಿಪೌರತ್ವಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಈ ವಿಚಾರವನ್ನು...
ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ. ಮಾಧವನ್: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ತ್ರಿಶೂರ್ (ಕೇರಳ): ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕ ಪಿ.ಪಿ. ಮಾಧವನ್ (73) ಅವರು ನಿಧನರಾಗಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ...
ಸಂವಿಧಾನಕ್ಕಿಂತ ಮನುಸ್ಮೃತಿಯೇ ಮುಖ್ಯ ಎಂದು ಬಿಜೆಪಿ ಪರಿಗಣಿಸಿದೆ: ರಾಹುಲ್ ಗಾಂಧಿ
ನವದೆಹಲಿ: ಬಿಜೆಪಿಯು “ಸಂವಿಧಾನಕ್ಕಿಂತ ಮನುಸ್ಮೃತಿಯೇ ಮುಖ್ಯ” ಎಂದು ಪರಿಗಣಿಸುತ್ತದೆ ಎಂದು ಆರೋಪಿಸಿರುವ ಸಂಸದ ರಾಹುಲ್ ಗಾಂಧಿ, ಮೋದಿ ನೇತೃತ್ವದ ಕೇಂದ್ರ ಸರ್ಕಾರವು “ದೇಶದ ಯುವಕರ ಹೆಬ್ಬೆರಳು ಕತ್ತರಿಸುತ್ತಿದೆ” ಎಂದು ಟೀಕಿಸಿದ್ದಾರೆ.
ಭಾರತದ ಸಂವಿಧಾನದ 75...
ನನ್ನ ಚೊಚ್ಚಲ ಭಾಷಣಕ್ಕಿಂತ ಉತ್ತಮವಾಗಿದೆ: ಪ್ರಿಯಾಂಕಾ ಗಾಂಧಿಯನ್ನು ಹೊಗಳಿದ ರಾಹುಲ್ ಗಾಂಧಿ
ನವದೆಹಲಿ: ಕೇರಳದ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು (ಶುಕ್ರವಾರ) ಲೋಕಸಭೆಯಲ್ಲಿ ಮೊದಲ ಬಾರಿಗೆ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ತಮ್ಮ ಚೊಚ್ಚಲ ಭಾಷಣದಲ್ಲಿ ಉದ್ಯಮಿ ಗೌತಮ್ ಅದಾನಿ ಲಂಚ...
ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
ಘಾಜಿಯಾಬಾದ್: ಮಸೀದಿ ಸರ್ವೇ ವಿರೋಧಿಸಿ ಹಿಂಸಾಚಾರ ನಡೆದಿದ್ದ ಸಂಭಾಲ್ ನಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರನ್ನು ಜಿಲ್ಲೆಗೆ ತೆರಳುವ ಮಾರ್ಗದಲ್ಲಿನ ಯುಪಿ ಗೇಟ್ ನಲ್ಲಿ ಬುಧವಾರ(ಡಿ4)...