ಟ್ಯಾಗ್: rahul gandhi
ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ..!
ನವದೆಹಲಿ : ಟಿ.ವಿ ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು’ ಎಂಬ ಕೇರಳ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಕೇಂದ್ರ ಗೃಹ...
ವೋಟರ್ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.
ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ...
ಬೀದರ್ : ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ...
ಆಳಂದ ಫೈಲ್ಸ್ ಬಹಿರಂಗ; ರಾಹುಲ್ ಜೊತೆ ದೃಢವಾಗಿ ನಿಲ್ಲುತ್ತೇನೆ – ಡಿಕೆಶಿ
ಬೆಂಗಳೂರು : ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ...
ಇಡೀ ದೇಶದಲ್ಲಿ ಮತಗಳ್ಳತನ ಆಗಿದೆ – ರಾಮಲಿಂಗಾರೆಡ್ಡಿ
ಬೆಂಗಳೂರು : ಇಡೀ ದೇಶದಲ್ಲಿ ವೋಟ್ ಚೋರಿ ಆಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ವೋಟ್ ಚೋರಿ ಬಗ್ಗೆ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಸಂಬಂಧ ವಿಧಾನಸೌಧದಲ್ಲಿ...
ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ – ಈಶ್ವರ್ ಖಂಡ್ರೆ
ಬೆಂಗಳೂರು : ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಈ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಅವರು...
ರಾಹುಲ್ ಆರೋಪಿಸಿದಂತೆ ಆನ್‌ಲೈನಿನಲ್ಲಿ ಮತ ಅಳಿಸಲು ಸಾಧ್ಯವಿಲ್ಲ – ಚುನಾವಣಾ ಆಯೋಗ
ನವದೆಹಲಿ : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ. ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ ಅಳಿಸಲು ಸಾಧ್ಯವಿಲ್ಲ....
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ
ನವದೆಹಲಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೆಲ ದಾಖಲೆಗಳನ್ನ ನೀಡುತ್ತೇನೆ, ತೀರ್ಮಾನ...
ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಶುಭ ಕೋರಿದ ಹಲವು ಗಣ್ಯರು
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮದಿನಕ್ಕೆ ವಿಪಕ್ಷ ನಾಯಕರು ಶುಭಾಶಯ ಕೋರಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಂಸದ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಶುಭಾಶಯ...




















