ಟ್ಯಾಗ್: rahul gandhi
ಕಳ್ಳನೆಂದು ಭಾವಿಸಿ ದಲಿತನ ಹತ್ಯೆ – ಕುಟುಂಬಸ್ಥರಿಗೆ ರಾಗಾ ಸಾಂತ್ವನ..!
ಲಕ್ನೋ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಉತ್ತರ ಪ್ರದೇಶದ ಫತೇಪುರಕ್ಕೆ ಆಗಮಿಸಿದ್ದು, ಅಲ್ಲಿ ಕಳ್ಳನೆಂದು ತಪ್ಪಾಗಿ ಭಾವಿಸಿ ರಾಯ್ ಬರೇಲಿಯ ತುರಬ್ ಅಲಿ ಕಾ ಪೂರ್ವಾದಲ್ಲಿ...
ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್; ಅಂತಿಮಗೊಳ್ಳದ ಸೀಟ್ ಹಂಚಿಕೆ – ಲಾಲೂಗೆ ರಾಹುಲ್ ಕರೆ
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕರೆ ಮಾಡಿ ನೇರವಾಗಿ...
ರಾಗಾ ಜೊತೆಗಿನ ಫೋಟೊ ಶೇರ್ – ರಾಜಕೀಯ ಎಂಟ್ರಿಗೆ ಸಿದ್ದರಾಮಯ್ಯ ಮೊಮ್ಮಗ ಸಿದ್ಧತೆ..!
ಬೆಂಗಳೂರು : ಇತ್ತೀಚೆಗೆ ಹಲವು ಕಾರ್ಯಕ್ರಮಗಳಲ್ಲಿ ತಾತನ ಜೊತೆ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಮೊಮ್ಮಗ ಧವನ್ ರಾಕೇಶ್ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸಿದ್ದಾರೆ ಎಂಬ ವದಂತಿಯಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ; ರಾಗಾ ಹೇಳಿಕೆಗೆ ಬಿಜೆಪಿ ತಿರುಗೇಟು
ನವದೆಹಲಿ : ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ಮೋದಿ ಸರ್ಕಾರದಿಂದ ದಾಳಿ ನಡೆಯುತ್ತಿದೆ ಎಂದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ವಿದೇಶದಲ್ಲಿ ರಾಹುಲ್ ಗಾಂಧಿ ನೀಡಿರುವ ಕೆಲವು...
ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ; ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ
ಬೆಂಗಳೂರು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ ವಕ್ತಾರನ ವಿರುದ್ಧ ಕ್ರಮ ತೆಗೆದುಕೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ...
ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪ..!
ನವದೆಹಲಿ : ಟಿ.ವಿ ವಾಹಿನಿಯೊಂದರ ಚರ್ಚೆಯಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರರೊಬ್ಬರು ‘ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕು’ ಎಂಬ ಕೇರಳ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಕೇಂದ್ರ ಗೃಹ...
ವೋಟರ್ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ
ನವದೆಹಲಿ : ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ.
ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ...
ಬೀದರ್ : ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ...
ಆಳಂದ ಫೈಲ್ಸ್ ಬಹಿರಂಗ; ರಾಹುಲ್ ಜೊತೆ ದೃಢವಾಗಿ ನಿಲ್ಲುತ್ತೇನೆ – ಡಿಕೆಶಿ
ಬೆಂಗಳೂರು : ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ...





















