ಮನೆ ಟ್ಯಾಗ್ಗಳು Raichur

ಟ್ಯಾಗ್: Raichur

ರಾಯಚೂರು : ಹಾಸ್ಟೆಲ್‌ ವಾರ್ಡನ್ ನಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ

0
ರಾಯಚೂರು (ಜೂನ್ 06) : ಕಡು ಬಡತನದ ಹಿನ್ನೆಲೆಯಿಂದ ಬಂದು, ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಸತಿ ನಿಲಯಗಳನ್ನೇ ನಂಬಿಕೊಂಡಿರುವ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲೊಂದು ಭೀಕರ ಅನ್ಯಾಯ ನಡೆದಿದೆ. ಜಿಲ್ಲೆಯ  ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ರಾಯಚೂರು :ಕೆಪಿಎಸ್ ಮ್ಯಾಗ್ನೆಟ್ ಯೋಜನೆಗೆ ತೀವ್ರ ವಿರೋಧ

0
ರಾಯಚೂರು (ಜೂನ್​ 04) : ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನ ವಿಲೀನಗೊಳಿಸಿ, ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಗೆ ಮುಂದಾಗಿದೆ. ಆದರೆ ಈ ಯೋಜನೆಗೆ ಭಾರೀ ವಿರೋಧದ ಜೊತೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಜನಾಕ್ರೋಶ ವ್ಯಕ್ತವಾಗಿದೆ. ಗಡಿ...

Mantralayam cylinder blast: ಮಂತ್ರಾಲಯದ ಕಾರ್ಮಿಕರ ಶೆಡ್’ನಲ್ಲಿ ಭೀಕರ ಸ್ಫೋಟ, ತಪ್ಪಿದ ಭಾರೀ ಅನಾಹುತ!

0
ರಾಯಚೂರು (ಮೇ.14): ಮಂತ್ರಾಲಯದ ರಾಯರ ಮಠದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ವೇಳೆ ಕಾರ್ಮಿಕರು ವಾಸವಿದ್ದ ತಾತ್ಕಾಲಿಕ ಶೆಡ್'ನಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಐದು ಶೆಡ್ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆ...

ಕಾರು ರಿವರ್ಸ್​ ತೆಗೆಯುವಾಗ ಆದ ಭೀಕರ ಅಪಘಾತ ಓರ್ವ ವಿದ್ಯಾರ್ಥಿನಿ ಸಾವು, ಮೂವರು ಗಂಭೀರ...

0
ರಾಯಚೂರು: ರಾಯಚೂರಿನ ಸಿಂಧನೂರಿನಲ್ಲಿ ಶುಕ್ರವಾರ ಸಂಜೆ  ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಹೊಗುತ್ತಿರುವಾಗ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದಿದ್ದ ಪರಿಣಾಮವಾಗಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ...

ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ – ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ...

0
ರಾಯಚೂರು : ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿ ಮನೆಗೆ ಮರಳುವ ವೇಳೆ ವ್ಯಕ್ತಿಯೊಬ್ಬರು ದಾರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಹುಸೇನಪ್ಪ ಮಡಿವಾಳ್ (45) ಮೃತ...

ಬಿಸಿಲಿನ ಅಬ್ಬರಕ್ಕೆ ತತ್ತರ – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ..!

0
ರಾಯಚೂರು : ಜಿಲ್ಲೆಯಲ್ಲಿ ಬೇಸಿಗೆಯ ಬಿರು ಬಿಸಿಲಿಗೆ ಮನುಷ್ಯರು ಮಾತ್ರವಲ್ಲದೇ ಪೊಲೀಸ್ ಇಲಾಖೆಯ ಶ್ವಾನದಳ ಸಹ ತತ್ತರಿಸಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಶ್ವಾನದಳದ ಐದು ನಾಯಿಗಳಿಗೆ ಪ್ರತ್ಯೇಕ ಕೂಲರ್‌ಗಳ ವ್ಯವಸ್ಥೆ ಮಾಡಿದ್ದಾರೆ. ಪ್ರತಿನಿತ್ಯ ಅಧಿಕ...

ನಕಲಿ ವೈದ್ಯನ ಇಂಜೆಕ್ಷನ್‌ಗೆ 9ನೇ ತರಗತಿ ವಿದ್ಯಾರ್ಥಿನಿ ಬಲಿ..!

0
ರಾಯಚೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್‌ನಿಂದ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ. ಇಂಜೆಕ್ಷನ್ ರಿಯಾಕ್ಷನ್‌ನಿಂದ 14 ವರ್ಷದ ವಿದ್ಯಾರ್ಥಿನಿ...

ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ

0
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಬಿಸಿಲಿನ ನಡುವೆಯೇ ಮಳೆಯ ಅಬ್ಬರ ಜೋರಾಗಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದಿದ್ದು, ಬಿರುಬಿಸಿಲಿಗೆ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಹಾಗೂ ಸುತ್ತಮುತ್ತಲ...

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು..!

0
ರಾಯಚೂರು : ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿಂಧನೂರು ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ನಡೆದಿದೆ. ಕೊಪ್ಪಳದ ಬೆವಿನಹಾಳ ಗ್ರಾಮದ ದೊಡ್ಡ ಈರಮ್ಮ (38) ಮೃತ ದುರ್ದೈವಿ....

ಅಪರೂಪದ ಖನಿಜ ನಿಕ್ಷೇಪಗಳ ಪತ್ತೆ; ಹೆಲಿಬೋನ್ ಸಮೀಕ್ಷೆ..!

0
ರಾಯಚೂರು : ಜಿಲ್ಲೆಯಲ್ಲಿ ಅಪರೂಪದ ಖನಿಜ ನಿಕ್ಷೇಪಗಳ ಪತ್ತೆಗೆ ಕೇಂದ್ರದ ಭೂ ಭೌತಶಾಸ್ತ್ರ ಇಲಾಖೆಯಿಂದ ಹೆಲಿಬೋನ್ ಸಮೀಕ್ಷೆ ನಡೆಸಲಾಗುತ್ತಿದೆ. ನಗರದ ಹೊರವಲಯದ ಮಲಿಯಾಬಾದ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಸಮೀಕ್ಷೆ ಮಾಡಲಾಗುತ್ತಿದೆ. ಕೇಂದ್ರದ...

EDITOR PICKS