ಟ್ಯಾಗ್: Raichur
ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಯಚೂರು : ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ…!
ರಾಯಚೂರು : ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ, ಹಿನ್ನೆಲೆ 13ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭವನ್ನ ಮಂತ್ರಾಲಯದಲ್ಲಿ ಅದ್ದೂರಿಯಾಗಿ...
ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಭೇಟಿ ಮಾಡಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್:...
ನವದೆಹಲಿ: ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಸ್ಥಾಪಿಸಬೇಕೆಂಬ ತನ್ನ ಬೇಡಿಕೆಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆಕೇಂದ್ರ ಸರ್ಕಾರದ ಮುಂದೆ ಪುನರುಚ್ಚರಿಸಿದೆ.
ರಾಯಚೂರು ಜಿಲ್ಲಾ...















