ಮನೆ ಟ್ಯಾಗ್ಗಳು Raichur

ಟ್ಯಾಗ್: Raichur

ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಚಾಲಕ ಗಂಭೀರ..!

0
ರಾಯಚೂರು : ಬೆಂಗಳೂರಿಗೆ ಹೊರಟಿದ್ದ ಗ್ರೀನ್‌ ಲೈನ್‌ ಖಾಸಗಿ ಬಸ್‌ ಆಂಧ್ರದ ಕರ್ನೂಲ್‌ ಜಿಲ್ಲೆಯ ಆಲೂರು ಬಳಿ ಭೀಕರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. ಖಾಸಗಿ ಬಸ್‌ ಹಾಗೂ ಕಾರಿನ ನಡುವೆ...

ರಾಯಚೂರು ಜಿಲ್ಲಾ ಉತ್ಸವ – 3,500 ರೂ.ಗೆ ಹೆಲಿ ರೈಡ್‌, ಮುಗಿಬಿದ್ದ ಜನರು

0
ರಾಯಚೂರು : ಬಿಸಿಲನಾಡು ರಾಯಚೂರಿನಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಉತ್ಸವದ 2ನೇ ದಿನಕ್ಕೆ ಜಿಲ್ಲಾಡಳಿತ ನಾನಾ ಕಾರ್ಯಕ್ರಮಗಳನ್ನ ಆಯೋಜಿಸಿದೆ. ಹೆಲಿಕ್ಯಾಪ್ಟರ್ ರೈಡ್‌ ಜಿಲ್ಲೆಯ ಜನರನ್ನು...

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಅನಾಹುತ..!

0
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...

ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರಿನಲ್ಲಿ ಜಿಲ್ಲಾ ಉತ್ಸವ..!

0
ರಾಯಚೂರು : ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಉತ್ಸವಕ್ಕೆ ಚಾಲನೆ...

ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು..!

0
ರಾಯಚೂರು : ಕೆಕೆಆರ್‌ಟಿಸಿ ಬಸ್ ಹರಿದು ನಾಲ್ಕು ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಕಂದಮ್ಮ. ಸಾರಿಗೆ ಬಸ್...

ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವು..!

0
ರಾಯಚೂರು : ಕೈಕಾಲು ತೊಳೆದುಕೊಳ್ಳಲು ಹೋಗಿ ಕಾಲುವೆಯಲ್ಲಿ ಬಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಆನೆ ಹೊಸೂರು ಬಳಿ ನಡೆದಿದೆ. ಮಸ್ಕಿ ತಾಲೂಕಿನ ನಂಜಲದಿನ್ನಿ ಗ್ರಾಮದ ಈರಮ್ಮ (35) ಮತ್ತು...

ಕ್ಲೀನಿಂಗ್ ಹೆಸರಲ್ಲಿ ಕಲ್ಲಿದ್ದಲು ಲೂಟಿ – ಪ್ರತಿನಿತ್ಯ ಟನ್‌ಗಟ್ಟಳೆ ಸಾಗಾಟ..!

0
ರಾಯಚೂರು : ಕಪ್ಪು ಬಂಗಾರ ಅಂತಲೇ ಕರೆಸಿಕೊಳ್ಳುವ ಕಲ್ಲಿದ್ದಲು ಲೂಟಿ ರಾಯಚೂರಿನಲ್ಲಿ ಎಗ್ಗಿಲ್ಲದೆ ನಡೆದಿದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ಸಂಪೂರ್ಣವಾಗಿ ಸೇರಬೇಕಾದ ಕಲ್ಲಿದ್ದಲು ಗುತ್ತಿಗೆದಾರರ ಪಾಲಾಗುತ್ತಿದೆ. ಒಂದು ರೇಕ್‍ನ 58 ವ್ಯಾಗಾನ್‍ಗಳಿಂದ ಕನಿಷ್ಠ 35...

ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ; ಆರೋಪಿ ಅಂದರ್‌

0
ರಾಯಚೂರು : 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ...

ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!

0
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...

ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – 36 ಮಂದಿ ಪ್ರಯಾಣಿಕರು ಸೇಫ್..!

0
ಬೆಂಗಳೂರು : ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ, ಬಸ್‌ ಅನಂತಪುರದ ಬಳಿ...

EDITOR PICKS