ಟ್ಯಾಗ್: Raichur
ಜಾತಿಗಣತಿ ಸಮೀಕ್ಷೆಗೆ ನಿರ್ಲಕ್ಷ್ಯ – ಅಂಗನವಾಡಿ ಕಾರ್ಯಕರ್ತೆಯರು ವಜಾ; ಸಿಬ್ಬಂದಿಗೆ ನೋಟಿಸ್
ರಾಯಚೂರು : ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಆರು ಅಂಗನವಾಡಿ ಕಾರ್ಯಕರ್ತೆಯರನ್ನು ವಜಾಗೊಳಿಸಲಾಗಿದ್ದು, 57 ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಜಿಲ್ಲಾ ಮಹಿಳಾ...
ಸರ್ಕಾರಿ ಬಸ್ ಪಲ್ಟಿ – 15 ಮಂದಿಗೆ ಗಾಯ
ರಾಯಚೂರು : ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ರಾಯಚೂರು ನಗರದ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ...
200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ
ಬಳ್ಳಾರಿ : ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ...
ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ – ಹೋಟೆಲ್‌ಗಳ ಮೇಲೆ ಅಧಿಕಾರಿಗಳ ದಾಳಿ
ರಾಯಚೂರು : ನಗರದಲ್ಲಿ ಏಕಾಏಕಿ ಹೋಟೆಲ್, ಬೇಕರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ರಾಸಾಯನಿಕ ಬಣ್ಣಗಳ ಬಳಕೆ, ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರ ಸುರಕ್ಷತೆ ನಿಯಮ ಉಲ್ಲಂಘಿಸಿದ ಮಾಲೀಕರಿಗೆ ದಂಡ ವಿಧಿಸಿದೆ.
ನಗರದ...
ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಯಚೂರು : ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಮಂತ್ರಾಲಯ ಶ್ರೀಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ…!
ರಾಯಚೂರು : ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳ 48 ದಿನಗಳ ಚಾತುರ್ಮಾಸ್ಯ ದೀಕ್ಷೆ ಮುಕ್ತಾಯ, ಹಿನ್ನೆಲೆ 13ನೇ ಚಾತುರ್ಮಾಸ್ಯ ಸಮಾರೋಪ ಸಮಾರಂಭವನ್ನ ಮಂತ್ರಾಲಯದಲ್ಲಿ ಅದ್ದೂರಿಯಾಗಿ...
ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಭೇಟಿ ಮಾಡಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್:...
ನವದೆಹಲಿ: ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಮುಖ ಜಿಲ್ಲೆಯಾದ ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಸ್ಥಾಪಿಸಬೇಕೆಂಬ ತನ್ನ ಬೇಡಿಕೆಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆಕೇಂದ್ರ ಸರ್ಕಾರದ ಮುಂದೆ ಪುನರುಚ್ಚರಿಸಿದೆ.
ರಾಯಚೂರು ಜಿಲ್ಲಾ...



















