ಟ್ಯಾಗ್: RAICHURU
ಶತಕದ ಗಡಿಗೆ ಟೊಮ್ಯಾಟೋ ಬೆಲೆ – ಇತ್ತ ಈರುಳ್ಳಿ ದರ ಕುಸಿತ
ರಾಯಚೂರು : ಒಂದ್ಕಡೆ ಟೊಮ್ಯಾಟೋ ದರ ಗ್ರಾಹಕರ ಜೇಬು ಸುಡುತ್ತಿದ್ರೆ, ಇನ್ನೊಂದ್ಕಡೆ ಈರುಳ್ಳಿ ದರ ರೈತರ ನಿದ್ದೆಗೆಡಿಸುವಂತೆ ಮಾಡಿದೆ. ಬಿಸಿಲನಾಡು ರಾಯಚೂರು ಜಿಲ್ಲೆಯ ರೈತರನ್ನ ಈರುಳ್ಳಿ ದರ ನಿಜಕ್ಕೂ ಕಣ್ಣೀರಿಡುವಂತೆ ಮಾಡಿದೆ.
ರಾಯಚೂರು ಜಿಲ್ಲೆಯ...
ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್..!
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.
ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ...
ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ
ರಾಯಚೂರು : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸರ್ವರ್ ಸೇರಿ ನಾನಾ ಸಮಸ್ಯೆಗಳಿಂದ ಗಣತಿದಾರರು ಪರದಾಡುತ್ತಿದ್ದಾರೆ. ಇದೆಲ್ಲದರ ನಡುವೆ ರಾಯಚೂರಿನ ಶಿಕ್ಷಕರೊಬ್ಬರು ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ.
ಜಿಲ್ಲೆಯ...
ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...
ರಾಯಚೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು
ರಾಯಚೂರು: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ.
ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ....
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು ಹೊಸ ವರ್ಷದ ಮೊದಲ ದಿನವೇ ಮತ್ತೂಬ್ಬಳು ಬಾಣಂತಿ, 5 ದಿನದ ಹಸುಗೂಸು ಮೃತಪಟ್ಟ ಘಟನೆ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ ಬಾಣಂತಿಯರ...
ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ರಾಯಚೂರು: ಕರ್ನಾಟಕ ರಾಜ್ಯದಿಂದ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಣೆ ಮಾಡಲು ಅಲ್ಲಿನ ಸರ್ಕಾರ ವಿಧಿಸುತ್ತಿರುವ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಕೃಷ್ಣ ಸೇತುವೆ ಬಳಿ ರಸ್ತೆ...
ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು
ರಾಯಚೂರು, ಅಕ್ಟೋಬರ್ 18: ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯ ಪ್ರಯೋಗಾಲಯದ ಬೀಗ ಮುರಿದು ಸಿಸಿಟಿವಿಗಳ ಡಿವಿಆರ್ ಸಮೇತ ಲ್ಯಾಬ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.
ರಕ್ತ ಪರೀಕ್ಷೆ ಮಾಡುವ ಅತ್ಯಾಧುನಿಕ...
ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ
ರಾಯಚೂರು: ನಗರದ ತೀನ್ ಕಂದಿಲ್ ನಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನ ಕೊಲೆ ನಡೆದ ಘಟನೆ ನಡೆದಿದೆ.
ಬೆಟ್ಟದಗೆರೆ (ಪರಕೋಟ) ನಿವಾಸಿ ಸಮೀರ್ ಪಾಲಿಯಾಸ್ ಕಿಂಗ್ ಕಾಂಗ್ (25) ಮೃತ ಯುವಕ. ಅಮನ್ ಎನ್ನುವ...
ಅಸಭ್ಯವಾಗಿ ಮೆಸೇಜ್ ಮಾಡಿದ ಶಿಕ್ಷಕನಿಗೆ ಧರ್ಮದೇಟು ನೀಡಿದ ಜನರು
ರಾಯಚೂರು: ಶಾಲಾ ಅತಿಥಿ ಶಿಕ್ಷಕಿಗೆ ಸಹ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು ಶಿಕ್ಷಕಿ ಸಂಬಂಧಿಕರು ಸಹ ಶಿಕ್ಷಕನ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಧರ್ಮದೇಟು ಕೊಟ್ಟು ಕ್ಷಮೆ ಕೇಳುವಂತೆ ಮಾಡಿದ...





















