ಮನೆ ಟ್ಯಾಗ್ಗಳು RAICHURU

ಟ್ಯಾಗ್: RAICHURU

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ..!

0
ರಾಯಚೂರು : ಬಿಸಿಲಿನ ಅಬ್ಬರ ಜೋರಾದ ಹಿನ್ನೆಲೆ ಬಿಯರ್‌, ಲಿಕ್ಕರ್ ವ್ಯಾಪಾರ ಸಹ ಜೋರಾಗಿದೆ. ಮಾರ್ಚ್ ತಿಂಗಳಿಗಿಂತ ಏಪ್ರಿಲ್‌ನಲ್ಲಿ 13 ಸಾವಿರ ಕಾಟನ್ ಬಾಕ್ಸ್ ಬಿಯರ್‌ಗಿಂತ ಹೆಚ್ಚು ಮಾರಾಟವಾಗಿದೆ. ಬಿಸಿಲಿನ ತಾಪದಿಂದ ಪಾರಾಗಲು ಜನ...

ಯುದ್ಧದ ಎಫೆಕ್ಟ್ – ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ..!

0
ರಾಯಚೂರು : ಮಧ್ಯಪ್ರಾಚ್ಯ ದೇಶಗಳ ಯುದ್ದದ ಎಫೆಕ್ಟ್ ರಾಯಚೂರು ಜಿಲ್ಲೆಯ ಈರುಳ್ಳಿ ಬೆಳೆಗಾರರಿಗೂ ತಟ್ಟಿದೆ. ಟೊಮ್ಯಾಟೊ ಬೆಲೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದರೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಸೊಲ್ಲಾಪುರ ಸೇರಿ ಮಹಾರಾಷ್ಟ್ರ ಈರುಳ್ಳಿ ವಿದೇಶಕ್ಕೆ...

ಶತಕದ ಗಡಿಗೆ ಟೊಮ್ಯಾಟೋ ಬೆಲೆ – ಇತ್ತ ಈರುಳ್ಳಿ ದರ ಕುಸಿತ

0
ರಾಯಚೂರು : ಒಂದ್ಕಡೆ ಟೊಮ್ಯಾಟೋ ದರ ಗ್ರಾಹಕರ ಜೇಬು ಸುಡುತ್ತಿದ್ರೆ, ಇನ್ನೊಂದ್ಕಡೆ ಈರುಳ್ಳಿ ದರ ರೈತರ ನಿದ್ದೆಗೆಡಿಸುವಂತೆ ಮಾಡಿದೆ. ಬಿಸಿಲನಾಡು ರಾಯಚೂರು ಜಿಲ್ಲೆಯ ರೈತರನ್ನ ಈರುಳ್ಳಿ ದರ ನಿಜಕ್ಕೂ ಕಣ್ಣೀರಿಡುವಂತೆ ಮಾಡಿದೆ. ರಾಯಚೂರು ಜಿಲ್ಲೆಯ...

ನಿಲ್ಲದ ಮನೆಗಳ್ಳರ ಹಾವಳಿ – ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ನಿವಾಸಿಗಳು ಶಾಕ್‌..!

0
ರಾಯಚೂರು : ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬೇರೆ ಬೇರೆ ಗ್ಯಾಂಗ್‌ಗಳು ಆಕ್ಟಿವ್ ಆಗಿದ್ದು, ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಕಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಮನೆಗಳಿಗೆ ಸಿಸಿಟಿವಿ ಕ್ಯಾಮರಾ...

ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ

0
ರಾಯಚೂರು : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸರ್ವರ್ ಸೇರಿ ನಾನಾ ಸಮಸ್ಯೆಗಳಿಂದ ಗಣತಿದಾರರು ಪರದಾಡುತ್ತಿದ್ದಾರೆ. ಇದೆಲ್ಲದರ ನಡುವೆ ರಾಯಚೂರಿನ ಶಿಕ್ಷಕರೊಬ್ಬರು ಮೂರೇ ದಿನದಲ್ಲಿ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಜಿಲ್ಲೆಯ...

ರಸ್ತೆ ದಾಟುವಾಗ ಕಾರು ಡಿಕ್ಕಿ – ಬಿಎಂಟಿಸಿ ಚಾಲಕ ಸಾವು

0
ಆನೇಕಲ್ : ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಬಿಎಂಟಿಸಿ ಚಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಬಳಿ ನಡೆದಿದೆ. ರಾಯಚೂರು ಮೂಲದ ಮಲ್ಲಿಕಾರ್ಜುನ ಮೃತ ದುರ್ದೈವಿ. ಗುತ್ತಿಗೆ ಆಧಾರದಲ್ಲಿ ಬಿಎಂಟಿಸಿ ಚಾಲಕರಾಗಿ...

ರಾಯಚೂರಿನಲ್ಲಿ ಮತ್ತೋರ್ವ ಬಾಣಂತಿ ಸಾವು

0
ರಾಯಚೂರು: ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಸರಸ್ವತಿ (24) ಮೃತ ಬಾಣಂತಿ. ಜಿಲ್ಲೆಯಲ್ಲಿ 3 ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ....

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

0
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದ್ದು ಹೊಸ ವರ್ಷದ ಮೊದಲ ದಿನವೇ ಮತ್ತೂಬ್ಬಳು ಬಾಣಂತಿ, 5 ದಿನದ ಹಸುಗೂಸು ಮೃತಪಟ್ಟ ಘಟನೆ ಸಂಭವಿಸಿದೆ. ಇದರಿಂದ ಜಿಲ್ಲೆಯಲ್ಲಿ ಕಳೆದ 3 ತಿಂಗಳಲ್ಲಿ ಬಾಣಂತಿಯರ...

ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

0
ರಾಯಚೂರು: ಕರ್ನಾಟಕ ರಾಜ್ಯದಿಂದ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಣೆ ಮಾಡಲು ಅಲ್ಲಿನ ಸರ್ಕಾರ ವಿಧಿಸುತ್ತಿರುವ ನಿರ್ಬಂಧಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಕೃಷ್ಣ ಸೇತುವೆ ಬಳಿ ರಸ್ತೆ...

ರಾಯಚೂರು: ಸರ್ಕಾರಿ ಆಸ್ಪತ್ರೆಯಿಂದ ಲಕ್ಷಾಂತರ ರೂ. ಮೌಲ್ಯದ ಉಪಕರಣ ಕಳವು

0
ರಾಯಚೂರು, ಅಕ್ಟೋಬರ್ 18: ಜಿಲ್ಲೆಯ ದೇವದುರ್ಗ ತಾಲೂಕು ಆಸ್ಪತ್ರೆಯ ಪ್ರಯೋಗಾಲಯದ ಬೀಗ ಮುರಿದು ಸಿಸಿಟಿವಿಗಳ ಡಿವಿಆರ್ ಸಮೇತ ಲ್ಯಾಬ್ ​​ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಉಪಕರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ರಕ್ತ ಪರೀಕ್ಷೆ ಮಾಡುವ ಅತ್ಯಾಧುನಿಕ...

EDITOR PICKS