ಮನೆ ಟ್ಯಾಗ್ಗಳು Rain

ಟ್ಯಾಗ್: rain

ದೆಹಲಿ ಸೇರಿ ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ

0
ನವದೆಹಲಿ : ದೆಹಲಿ ಸೇರಿ ಎನ್‌ಸಿಆರ್‌ ಪ್ರದೇಶದಾದ್ಯಂತ ಇಂದು ಬೆಳಗ್ಗೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಲವಾದ ಗಾಳಿ ಬೀಸಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ಹಿಮಾಲಯ ಪ್ರದೇಶದಲ್ಲಿ ಭಾರೀ ಹಿಮಪಾತ...

ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯೇ ರೈತರ ಕಣ್ಣಲ್ಲಿ ನೀರು ತರಿಸಿದೆ. ಮನೆಗಳ ಮುಂದೆ ಒಣಗಿಸಿದ್ದ ಕಾಫಿ ಬೀಜ ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮೋಡ...

ವಿಯೆಟ್ನಾಂನಲ್ಲಿ ಭಾರೀ ಮಳೆಗೆ ಪ್ರವಾಹ, ಭೂಕುಸಿತ

0
ಹನೋಯ್ : ವಿಯೆಟ್ನಾಂನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳಲ್ಲಿ 41 ಜನರು ಸಾವನ್ನಪ್ಪಿದ್ದಾರೆ. ಕಳೆದ ಮೂರು ದಿನಗಳಲ್ಲಿ ಮಧ್ಯ ವಿಯೆಟ್ನಾಂನ ಹಲವಾರು ಭಾಗಗಳಲ್ಲಿ 150 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗಿದೆ. ಇದು...

ಈಶಾನ್ಯ ಮಾರುತದ ಪ್ರಭಾವ – ಉಡುಪಿಯಲ್ಲಿ ಮಳೆ

0
ಉಡುಪಿ : ಈಶಾನ್ಯ ಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆ ಉಡುಪಿಯ ಹಲವೆಡೆ ತುಂತುರು ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮೊಂಥಾ ಚಂಡಮಾರುತ...

ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...

ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ಸಾವು..!

0
ಹಾಸನ : ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ...

ಭಾರೀ ಮಳೆಗೆ 5 ವರ್ಷದ ಬಳಿಕ ಕೋಡಿ ಬಿದ್ದ – ಕಣಕಟ್ಟೆ ಕೆರೆ

0
ಹಾಸನ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಗೆ ಅರಸೀಕೆರೆ ತಾಲೂಕಿನ, ಕಣಕಟ್ಟೆ ಗ್ರಾಮದ 900 ಎಕರೆ ಪ್ರದೇಶದಲ್ಲಿರುವ ಬೃಹತ್ ಕೆರೆ ಕೋಡಿ ಬಿದ್ದಿದೆ. ಐದು ವರ್ಷದ ಹಿಂದೆ...

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ಆರಂಭವಾಗಿದೆ. ನಗರದ ಹಲವೆಡೆ ಶೀತ ಗಾಳಿ ಜೊತೆ ಮಳೆ ಆರಂಭವಾಗಿದ್ದು, ನಗರಾದ್ಯಂತ ಮೋಡ ಕವಿದ ವಾತಾವರಣವಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವವರಿಗೆ ಮಳೆ ಸಾಥ್ ಕೊಟ್ಟಿದೆ....

ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

0
ಬೆಂಗಳೂರು : ದೀಪಾವಳಿಯ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ...

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...

EDITOR PICKS