ಟ್ಯಾಗ್: Rain alert
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...
ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...
ಬೆಂಗಳೂರಿಗೆ ಮಳೆ ಅಲರ್ಟ್ – ಮುಂದಿನ 3-4 ದಿನ ಮಳೆ…!
ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ...
ಬೆಂಗಳೂರಿಗೆ ಮಳೆ ಅಲರ್ಟ್ – ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಮುಂದಿನ 3-4 ಗಂಟೆಗಳ ಕಾಲ ಮಳೆ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು,...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಬೆಂಗಳೂರು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ (ಬೇಸಗೆ ಮಳೆ) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ತಾಪಮಾನ ಹೆಚ್ಚುತ್ತಿರುವ...
ಮಾರ್ಚ್ 12 ರಿಂದ 3 ದಿನಗಳ ಕಾಲ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ...
ಬೆಂಗಳೂರು: ಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಏರುತ್ತಿದ್ದಂತೆ ಮಳೆಯ ಮುನ್ಸೂಚನೆಯೂ ಸಿಕ್ಕಿದೆ. ಮಾರ್ಚ್ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಜಮ್ಮುವಿನ ಹಲವೆಡೆ ನಿರಂತರ ಮಳೆ: ಇಬ್ಬರ ಸಾವು, 12 ಜನರ ರಕ್ಷಣೆ
ಜಮ್ಮು: ಸತತ ಮೂರನೇ ದಿನವೂ ಜಮ್ಮುವಿನ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮಹಿಳೆ ಮತ್ತು ಆಕೆಯ ಮಗ ಸಾವಿಗೀಡಾಗಿದ್ದಾರೆ. ಉಕ್ಕಿ ಹರಿಯುತ್ತಿರುವ ಜಲಮೂಲಗಳಿಂದ 12 ಜನರನ್ನು ರಕ್ಷಿಸಲಾಗಿದೆ ಎಂದು...
ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ : ಹವಾಮಾನ ಇಲಾಖೆ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುವು ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಬಹುದು ಎಂದು...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ.
ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ...



















