ಟ್ಯಾಗ್: Rain alert
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ: 13 ರಾಜ್ಯಗಳಲ್ಲಿ ಮಳೆ ಮುನ್ಸೂಚನೆ
ದೇಶಾದ್ಯಂತ ಹವಾಮಾನ ನಿರಂತರವಾಗಿ ಬದಲಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, 13 ರಾಜ್ಯಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ.
ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಈಶಾನ್ಯ...
ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ,...
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನ ಮಳೆ
ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ,...
ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ
ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತ್ರ,...
ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಬೆಂಗಳೂರು: ಒಳನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿ.ಸೆ. ಏರಿಕೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯಕ್ಕೆ ಚಳಿಗಾಲ ಎಂಟ್ರಿ ಆಗಿದ್ದು, ಆದರೂ ಒಳನಾಡಿನ...
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 7 ದಿನ ಮಳೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರತದ ಹವಾಮಾನ ಇಲಾಖೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು...
ಡಿ.13 ರಿಂದ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ
ಬಂಗಾಳಕೊಲ್ಲಿ ಹಾಗೂ ಹಿಂದೂಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚಂಡಮಾರುತ ಪರಿಚಲನೆ ಶುರುವಾಗಿದೆ. ಕರ್ನಾಟಕ, ತಮಿಳುನಾಡು, ಶ್ರೀಲಂಕಾದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ,...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರ (ನ.30) ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ...
ತಮಿಳುನಾಡಿನಲ್ಲಿ ಭಾರಿ ಮಳೆ: ಇಂದು ಶಾಲೆಗಳಿಗೆ ರಜೆ
ಚೆನ್ನೈ: ತಮಿಳುನಾಡಿನಾದ್ಯಂತ ಇಂದು (ನ.12) ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿನ ಶಾಲೆಗಳಿಗೆ ಬುಧವಾರ ಜಿಲ್ಲಾಧಿಕಾರಿ ರಶ್ಮಿ ಸಿದ್ಧಾರ್ಥ್ ಝಾಗಡೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆ ಮಾಹಿತಿಯಂತೆ ಬುಧವಾರ ಚೆನ್ನೈ,...
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ...















