ಟ್ಯಾಗ್: Rain alert
ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕರಾವಳಿ ಹಾಗೂ ಒಳನಾಡಿನ ಹಲವೆಡೆ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ...
ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ
ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ, ಬಂಗಾಳಕೊಲ್ಲಿಯಲ್ಲಿ ವಾಯುಭಾರ...
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು (ಮಂಗಳವಾರ) ಮುಂಜಾನೆ ಮಳೆಯಾಗಿದ್ದು, ಒಂದು ವಾರದವರೆಗೆ ಮಳೆ ಮುಂದುವರಿಯುವ ಸೂಚನೆ ಇದೆ.
ರಾಜ್ಯದ ಕೆಲವು ಭಾಗಗಳಿಗೆ, ವಿಶೇಷವಾಗಿ ಕರಾವಳಿ ಕರ್ನಾಟಕದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದಾರೆ. ಮುಂಬರುವ...
ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಮಳೆ
ಬೆಂಗಳೂರು: ಮುಂದಿನ ಒಂದು ವಾರಗಳವರೆಗೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆ ಶುರುವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,...
ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಸೆ.7ರವರೆಗೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ,...
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,...
ರಾಜ್ಯದ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚು ಸುರಿಯಲಿದ್ದು,...
ಕರಾವಳಿಯಲ್ಲಿ ಮಳೆ ಅಬ್ಬರ: ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಭಾರೀ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಈ ಎರಡೂ ಜಿಲ್ಲೆಗಳಲ್ಲಿ ಆಗಸ್ಟ್...
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು,...
ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು...
















