ಟ್ಯಾಗ್: rain
ರಾಜ್ಯದಲ್ಲಿ ಮುಂದಿನ 4 ದಿನ ಮಳೆ – 8 ಜಿಲ್ಲೆಗಳಿಗೆ ಆರೆಂಜ್, 19 ಜಿಲ್ಲೆಗಳಿಗೆ...
ಬಿಸಿಲಿನಿಂದ ಬಾಡಿ ಬಸವಳಿದಿದ್ದ ರಾಜ್ಯದ ಜನಕ್ಕೆ ಪೂರ್ವ ಮುಂಗಾರು ಮಳೆ ತಂಪೆರೆದಿದೆ. ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವೆಡೆ...
ಗುಡುಗು ಸಿಡಿಲು ಸಹಿತ ಭಾರೀ ಮಳೆ; ನೆಲಕಚ್ಚಿದ ಪರಂಗಿ, ಅಡಿಕೆ ಬೆಳೆ..!
ದಾವಣಗೆರೆ : ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಪರಂಗಿ ಹಾಗೂ ಅಡಿಕೆ ಗಿಡಗಳು ಸೇರಿದಂತೆ ವಿವಿಧೆಡೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ನೆನ್ನೆ (ಮಂಗಳವಾರ) ಸುರಿದ ಧಾರಾಕಾರ ಮಳೆಗೆ ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ,...
ಭಾರೀ ಗಾಳಿ ಮಳೆಗೆ ಮನೆ ಮೇಲ್ಛಾವಣಿ ಕುಸಿತ; ಕುಟುಂಬದ ನಾಲ್ವರು ದುರ್ಮರಣ..!
ವಿಜಯಪುರ : ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ...
ಮಳೆ ಅವಾಂತರ; 104ಕ್ಕೇರಿದ ಸಾವಿನ ಸಂಖ್ಯೆ – ಪ್ರಯಾಗ್‌ರಾಜ್‌ನಲ್ಲೇ ಅತ್ಯಧಿಕ 21 ಜನ ಬಲಿ..!
ಲಕ್ನೋ : ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಪ್ರಯಾಗ್‌ರಾಜ್‌ನಲ್ಲೇ ಅತ್ಯಧಿಕ 21 ಜನ ಬಲಿಯಾಗಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ ಗಾಯಗಳಾಗಿವೆ. 98 ಮನೆಗಳು...
ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು..!
ಯಾದಗಿರಿ : ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ನೆನ್ನೆ (ಸೋಮವಾರ) ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ...
ಕರ್ನಾಟಕ ಹವಾಮಾನ; 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!
ಬೆಂಗಳೂರು : ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ...
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸುಮಾರು 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು...
ಬೆಂಗಳೂರು, ತುಮಕೂರಿನಲ್ಲಿ ಗಾಳಿ ಸಹಿತ ಭಾರೀ ಮಳೆ : ಹವಾಮಾನ ವರದಿ
ಬೆಂಗಳೂರು ಸೋಮವಾರ (ಮೇ 04): ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಬಂದಿದೆ ಎನ್ನಲಾಗಿದೆ....
ಸಿಲಿಕಾನ್ ಸಿಟಿಗೆ ‘ಯೆಲ್ಲೋ ಅಲರ್ಟ್’: ಇಂದು ಸಂಜೆ ಮತ್ತೆ ಭಾರಿ ಮಳೆ ಮುನ್ಸೂಚನೆ!
ಬೆಂಗಳೂರು : ಏಪ್ರಿಲ್ 29ರಂದು ಸುರಿದ ಪ್ರಲಯ ಸದೃಶ ಮಳೆಗೆ ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದ ಮೂಲಸೌಕರ್ಯದ ಅಧ್ವಾನಗಳು ಬಯಲಾಗಿವೆ. ರಸ್ತೆಗಳು...
ರೈತರಿಗೆ ಎಚ್ಚರಿಕೆ, 3 ದಿನದೊಳಗೆ ಈ ಕೆಲಸ ಮಾಡದಿದ್ದಲ್ಲಿ ಕೈತಪ್ಪಲಿದೆ ಬೆಳೆಹಾನಿ ಪರಿಹಾರ!
ಧಾರವಾಡದಲ್ಲಿ ಮಳೆ ಆಲಿಕಲ್ಲು ಹಾನಿಗೊಳಗಾದ ರೈತರಿಗೆ ಪರಿಹಾರಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ, 567 ರೈತರಿಗೆ ಫ್ರೂಟ್ಸ್ ಐಡಿ ಇಲ್ಲದೆ ಹಣ ತಡೆ, 3 ದಿನದಲ್ಲಿ ಐಡಿ ಮಾಡಿಸದಿದ್ದಲ್ಲಿ ಹೆಸರು ಕೈಬಿಡುವ ಎಚ್ಚರಿಕೆಯನ್ನು ನೀಡಲಾಗಿದೆ...






















