ಟ್ಯಾಗ್: rain
ಕಲಬುರಗಿಯಲ್ಲಿ ನಿರಂತರ ಮಳೆಯಿಂದ ಶಾಲೆಗಳಿಗೆ ರಜೆ ಘೋಷಣೆ
ಕಲಬುರಗಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ...
ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...
ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಗೆ ಪ್ರದೇಶಗಳು ಜಲಾವೃತ..
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಉಪನಗರಗಳಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದೆ. ಮಳೆಯ ಅವಾಂತರಕ್ಕೆ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ.
ಈ ಮಳೆಯು ನವರಾತ್ರಿಯ ದುರ್ಗಾ ಪೂಜೆ...
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ – ನೀರು ಬಿಡುಗಡೆ
ಕಲಬುರಗಿ : ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು...
ಬೆಂಗಳೂರಿನಲ್ಲಿ ಧಾರಾಕಾರ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ..
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ನೆನ್ನೆ (ಗುರುವಾರ) ಸಂಜೆ ಶುರುವಾದ ಮಳೆ ಶುಕ್ರವಾರವೂ ನಿಂತಿಲ್ಲ. ಈ ವಾರಾಂತ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ...
ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 3 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್...
ಮಣಿಪುರದಲ್ಲಿ ಭಾರೀ ಮಳೆ – ಹೆಲಿಕಾಪ್ಟರ್ ಬಿಟ್ಟು ರಸ್ತೆ ಮಾರ್ಗದಲ್ಲೇ ಮೋದಿ ಪ್ರಯಾಣ
ಇಂಫಾಲ : ಮಣಿಪುರದ ರಾಜಧಾನಿ ಇಂಫಾಲದಲ್ಲಿ ಭಾರೀ ಮಳೆಯಾಗುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗದಲ್ಲೇ ಚುರಾಚಾಂದ್‍ಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಮಳೆಯಿಂದಾಗಿ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲ ಎಂದು ಅಧಿಕಾರಿಗಳು ಪ್ರಧಾನಿಗೆ ಮಾಹಿತಿ...
ಜಿಲ್ಲೆಯಾದ್ಯಂತ ವರುಣಾರ್ಭಟ – ಧಾರಾಕಾರ ಮಳೆಗೆ ಕೆರೆಯಂತಾದ ರಸ್ತೆಗಳು
ರಾಯಚೂರು : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಣಾಮ ವಾಹನ ಸವಾರರ ಜೊತೆಗೆ ನಡೆದುಕೊಂಡು ಹೋಗುವವರಿಗೂ ಸಮಸ್ಯೆಯುಂಟಾಗಿದೆ.
ರಸ್ತೆಯಲ್ಲಿ...
ಬೆಂಗಳೂರಿಗೆ ಮಳೆ ಅಲರ್ಟ್ – ಮುಂದಿನ 3-4 ದಿನ ಮಳೆ…!
ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ...
ಭಾರೀ ಮಳೆ – ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ
ನವದೆಹಲಿ : ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ನದಿ ಉಕ್ಕಿ ಹರಿಯುತ್ತಿದ್ದಂತೆ...





















