ಟ್ಯಾಗ್: rain
ಚೆನ್ನೈನಲ್ಲಿ ಮೇಘಸ್ಫೋಟ; ಫ್ಲೈಟ್ಗಳ ಮಾರ್ಗಬದಲಾವಣೆ…!
ಚೆನ್ನೈ : ತಮಿಳುನಾಡು ರಾಜಧಾನಿ ನಗರಿಯಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರ ರಾತ್ರಿ ಚೆನ್ನೈನ ಕೆಲವೆಡೆ ಮೇಘಸ್ಫೋಟ ಸಂಭವಿಸಿ ತೀವ್ರ ಮಟ್ಟದ ಮಳೆಯಾಗಿದೆ. ಹಲವೆಡೆ 200 ಎಂಎಂಗಿಂತಲೂ ಹೆಚ್ಚು ಮಟ್ಟದ ಮಳೆ ಸುರಿದಿದೆ ಎಂದು...
ಕಳಸದಲ್ಲಿ ಧಾರಾಕಾರ ಮಳೆ – ಎಸ್ಟೇಟ್‍ಗೆ ನುಗ್ಗಿದ ನೀರು
ಚಿಕ್ಕಮಗಳೂರು : ಕಳಸ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ.
ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ರಾಜ್ಯಾದ್ಯಂತ ತೀವ್ರಗೊಂಡ ಮಳೆ – ಹಲವೆಡೆ ಶಾಲೆ-ಕಾಲೇಜಿಗೆ ರಜೆ ಘೋಷಣೆ..!
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ತಿಂಗಳ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ...
ಬೀದರ್‌ನಲ್ಲಿ ನಿರಂತರ ಮಳೆ – ಬೆಳೆಗಳು ನೀರುಪಾಲು
ಬೀದರ್ : ಕಳೆದ ಕೆಲ ದಿನಗಳಿಂದ ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆಗಳು ನೀರುಪಾಲಾಗಿದೆ. ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು,...
ಭಾರೀ ಮಳೆಯಿಂದ ಮುಧೋಳ-ಯಾದವಾಡ ಸಂಪರ್ಕ ಕಡಿತ..!
ಬಾಗಲಕೋಟೆ : ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಧೋಳ-ಯಾದವಾಡ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ನುಗ್ಗಿದ್ದರಿಂದ ಉತ್ತೂರ, ಮಿರ್ಜಿ, ಮಾಲಾಪುರ, ಒಂಟಗೋಡಿ, ರಂಜನಗಿ, ರೂಗಿ, ಗುಲಗಾಲ ಜಂಬಗಿ, ಮೆಟಗುಡ್ಡ, ಯಾದವಾಡ...
ಭಾರೀ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ...
ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಮಳೆಯಬ್ಬರದಿಂದಾಗಿ ಕೃಷ್ಣಾ ನದಿಯಲ್ಲಿ ಅಪಾರ ಪ್ರಮಾಣದ ಒಳಹರಿವು ಬರುತ್ತಿದ್ದು, ನದಿಯ ನಡುಗಡ್ಡೆಯಲ್ಲಿ ತುಂಬು ಗರ್ಭಿಣಿ ಸೇರಿ 40 ಕುಟುಂಬಗಳು ಸಿಲುಕಿವೆ.
ಬೆಳಗಾವಿಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ...
ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ
ಕರ್ನಾಟಕದ ಈ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ,...
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ,...
ಮಳೆ ಅವಾಂತರ: ಗ್ರಾಪಂ ಟಾಸ್ಕ್ ಫೋರ್ಸ್ ರಚನೆ, ಮಳೆ ಹಾನಿ ಪರಿಹಾರಕ್ಕೆ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕದ ಹಲವೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೀಗ ಕರ್ನಾಟಕ ಸರ್ಕಾರ, ಮಳೆ ಹಾನಿ ಪರಿಹಾರಕ್ಕೆ...




















