ಮನೆ ಟ್ಯಾಗ್ಗಳು Rainfall

ಟ್ಯಾಗ್: rainfall

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ಜನರಿಗೆ ಅಲರ್ಟ್

0
ಮಂಡ್ಯ : ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಆರ್‌ಎಸ್ ಡ್ಯಾಂ ಸಂಪೂರ್ಣ...

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

0
ಬೆಂಗಳೂರು : ಬಂಗಾಳದಲ್ಲಿ ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ...

ಕೊಡಗಿನಲ್ಲಿ ನಿರಂತರ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲು..!

0
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ತಿಂಗಳಿನಿಂದಲ್ಲೇ ನಿರಂತರ ಮಳೆಯಾಗುತ್ತಿರುವುದರಿಂದ ನಾನಾ ರೀತಿಯ ಅವಾಂತರ ಮುಂದುವರೆದಿದೆ. ಅಲ್ಲದೆ ಸುರಿಯುತ್ತಿರುವ ಮಳೆಯ ಪರಿಣಾಮ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕಿನ ಹಲವಾರು ಭಾಗದಲ್ಲಿ...

ದಾಖಲೆಯ ಮಳೆಗೆ ಬೀದರ್ ತತ್ತರ – ತೋಟಗಾರಿಕೆ ಬೆಳೆಗಳು ನಾಶ..!

0
ಬೀದರ್ : ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೀದರ್ ಜಿಲ್ಲೆ ತತ್ತರಿಸಿ ಹೋಗಿದ್ದು, 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ. ಬೀದರ್ ತಾಲೂಕಿನ ಟಿ.ಮರ್ಜಾಪೂರ್ ಗ್ರಾಮದ ಮಾಣಿಕ್ಯರಾವ್...

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ – 6 ಮಂದಿ ಸಾವು, 11 ಮಂದಿ ನಾಪತ್ತೆ..!

0
ಉತ್ತರಾಖಂಡ : ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ನೆನ್ನೆ (ಶುಕ್ರವಾರ) ಮುಂಜಾನೆಯಿಂದ ಭಾರೀ ಮಳೆಯಾಗಿದ್ದು,...

ಕಳಸದಲ್ಲಿ ಧಾರಾಕಾರ ಮಳೆ – ಎಸ್ಟೇಟ್‍ಗೆ ನುಗ್ಗಿದ ನೀರು

0
ಚಿಕ್ಕಮಗಳೂರು : ಕಳಸ ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ...

ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ..!

0
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...

ಇಂದಿನ ರಾಜ್ಯದ ಹವಾಮಾನ ವರದಿ..

0
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆ.30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ

0
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ...

ಪ್ರವಾಹದಲ್ಲಿ ಸಿಲುಕಿದ್ದ, ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

0
ಛತ್ತೀಸಗಢ : ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್‌ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ, 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು 3 ನಾಗರಿಕರನ್ನು ರಕ್ಷಿಸಿದೆ. ಸವಾಲಿನ...

EDITOR PICKS