ಟ್ಯಾಗ್: rains
ಭಾರೀ ಮಳೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡ ಕೇದಾರನಾಥ ಯಾತ್ರೆ
ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮಕ್ಕೆ ತೆರಳಲು ಯೋಜನೆ ಮಾಡಿಕೊಂಡಿದ್ದ ಭಕ್ತರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇದಾರನಾಥ...
ಧಾರಾಕಾರ ಮಳೆ: ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು : ಬೆಂಗಳೂರು
ಬೆಂಗಳೂರು: ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಖಾಸಗಿ ಕ್ಲಬ್‌ನ ಕಾಂಪೌಂಡ್ ಗೋಡೆ ಕುಸಿದು 46 ವರ್ಷದ ಆಟೋರಿಕ್ಷಾ ಚಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಪ್ರದೇಶದಲ್ಲಿ ಜರುಗಿದೆ. ಮೃತ...
ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ; ಉತ್ತಮ ಮಳೆ-ಬೆಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ; ಡಿಕೆಶಿ
ಅಮರಾವತಿ : ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು....
ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು..!
ಯಾದಗಿರಿ : ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ನೆನ್ನೆ (ಸೋಮವಾರ) ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ...
ಕರಾವಳಿಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ
ಮಂಗಳೂರು ಮಂಗಳವಾರ (ಮೇ.5) ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. (ಮೇ 6)ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ ಎನ್ನಲಾಗಿದೆ.ಮಂಗಳವಾರ...
ಶ್ರೀಲಂಕಾದಲ್ಲಿ ನಿರಂತರ ಮಳೆಯಿಂದ ಪ್ರವಾಹ, ಭೂಕುಸಿತ
ಕೊಲಂಬೊ : ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು,...
















