ಟ್ಯಾಗ್: Raisin
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ತಿಂದ್ರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ..?
ಅಡುಗೆ ಮನೆಯಲ್ಲಿ ಸುಲಭವಾಗಿ ದೊರೆಯುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ಸಾಮಾನ್ಯವಾಗಿ ಪಾಯಸ, ಹಲ್ವಾ ಮತ್ತು ಸಿಹಿ ಪದಾರ್ಥಗಳಲ್ಲಿ ಬಳಸುವ ಒಣದ್ರಾಕ್ಷಿಯನ್ನು ಇತ್ತೀಚಿನ ದಿನಗಳಲ್ಲಿ ಹಲವರು ನೀರಿನಲ್ಲಿ ನೆನೆಸಿ ಬೆಳಿಗ್ಗೆ...














