ಟ್ಯಾಗ್: Rajasthan Royals
IPL 2026: ರಾಜಸ್ಥಾನ್ ಸೋಲಿನ ಬಳಿಕ ಕಣ್ಣೀರು ಹಾಕಿದ ವೈಭವ್ ಸೂರ್ಯವಂಶಿ
ಅಹಮದಾಬಾದ್: ಐಪಿಎಲ್ 2026ರ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸೋಲು ಕಂಡಿದ್ದು, ಇದರೊಂದಿಗೆ ತಂಡದ ಪ್ರಶಸ್ತಿ ಕನಸು ಭಗ್ನಗೊಂಡಿದೆ. ಪಂದ್ಯದ ಬಳಿಕ ಯುವ ಬ್ಯಾಟಿಂಗ್ ಪ್ರತಿಭೆ ವೈಭವ್ ಸೂರ್ಯವಂಶಿ...
ಟ್ರೋಲ್ ಮಾಡಿದವರಿಗೆ ಶ್ರೇಷ್ಠಾ ಅಯ್ಯರ್ ಸಿಡಿದ ಪ್ರತಿಕ್ರಿಯೆ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರಲ್ಲಿ ಪಂಜಾಬ್ ಕಿಂಗ್ಸ್ ತಂಡವು ಕೇವಲ ಒಂದು ಅಂಕದ ಅಂತರದಿಂದ ಪ್ಲೇಆಫ್ ಪ್ರವೇಶ ತಪ್ಪಿಸಿಕೊಂಡಿದೆ. ಪ್ಲೇಆಫ್ಗೆ ಅರ್ಹತೆ ಪಡೆದ ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಸಂಪಾದಿಸಿದ್ದರೆ,...
IPL 2026: ಲೈವ್ ಸಂದರ್ಶನದಲ್ಲಿ ರಿಷಭ್ ಪಂತ್ ಅಸಭ್ಯ ಪದ ಬಳಕೆ, ವಿಡಿಯೋ ವೈರಲ್...
2026ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರದರ್ಶನವು ನಿರೀಕ್ಷೆಗೆ ತಕ್ಕಂತೆ ಇರದೆ ದೊಡ್ಡ ಹಿನ್ನಡೆಯನ್ನು ಎದುರಿಸಿದೆ. ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್...
ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ
ಗುವಾಹಟಿ : ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ಬ್ಯಾಟಿಂಗ್-ಬೌಲಿಂಗ್ ಎರಡರಲ್ಲೂ ಪ್ರಾಬಲ್ಯ ಸಾಧಿಸಿ 27 ರನ್ಗಳ ಜಯ ಸಾಧಿಸಿತ್ತು. ಇನ್ನೂ ತಮ್ಮ ತಂಡದ ಸೋಲಿನ ಬಗ್ಗೆ ಪಂದ್ಯದ...
ʻಪಿಂಕ್ ನನಗೆ ತುಂಬಾ ಚೆನ್ನಾಗಿ ಕಾಣುತ್ತಿದೆʼ: ಸಿಎಸ್‌ಕೆ ಕಾಲೆಳೆದ್ರಾ ರವೀಂದ್ರ ಜಡೇಜಾ
ಗುವಾಹಟಿ : ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನಲ್ಲಿ ರವೀಂದ್ರ ಜಡೇಜಾ ಅವರ ಜೆರ್ಸಿ ಬಣ್ಣ ಬದಲಾಗಿದೆ. ಸಿಎಸ್‌ಕೆಯ ಪರಿಚಿತ ಹಳದಿ ಜೆರ್ಸಿಯ ಬದಲಿಗೆ, ಜಡೇಜಾ ಈಗ ರಾಜಸ್ಥಾನ ರಾಯಲ್ಸ್‌ನ ಗುಲಾಬಿ ಜೆರ್ಸಿಯನ್ನು...
ಮುಖ್ಯಕೋಚ್ ಹುದ್ದೆಗೆ ಗುಡ್‌ಬೈ – ಫ್ರಾಂಚೈಸಿಯಿಂದ ಹೊರಬಂದ ರಾಹುಲ್ ದ್ರಾವಿಡ್
ಜೈಪುರ : 2026ರ ಐಪಿಎಲ್ ಟೂರ್ನಿಗೂ ಮುನ್ನವೇ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯಕೋಚ್ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್ ಟೂರ್ನಿ ವೇಳೆ ರಾಜಸ್ಥಾನ್ ತಂಡದ ಕೋಚ್ ಆಗಿದ್ದ ದ್ರಾವಿಡ್ ಒಂದೇ...
















