ಟ್ಯಾಗ್: ‘Raju James Bond’
ಡಿ.27ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್
ಕೊನೆಗೂ “ರಾಜು ಜೇಮ್ಸ್ ಬಾಂಡ್’ ಚಿತ್ರಕ್ಕೆ ಬಿಡುಗಡೆಯ ಭಾಗ್ಯ ಬಂದಿದೆ. ಚಿತ್ರವನ್ನು ಡಿಸೆಂಬರ್ 27ರಂದು ತೆರೆಗೆ ತರಲು ಚಿತ್ರತಂಡ ಮುಂದಾಗಿದೆ.
ಇದರ ಮೊದಲ ಹಂತವಾಗಿ ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದೆ ತಂಡ. ಗುರುನಂದನ್...











