ಟ್ಯಾಗ್: Raju Talikote
ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ
ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು, ಇಡೀ ಹಾಸ್ಯ ರಂಗಕ್ಕೆ...
ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು – ಶೈನ್ ಶೆಟ್ಟಿ ಕಣ್ಣೀರು
ಉಡುಪಿ : ರಾಜು ತಾಳಿಕೋಟೆ ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ನಿನಗೋಸ್ಕರ ಈ ಚಿತ್ರ ಮಾಡುತ್ತಿದ್ದೇನೆ ಎಂದು ಹೇಳುತ್ತಿದ್ದರು ಎಂದು ರಾಜು ತಾಳಿಕೋಟೆಯವರ ನಿಧನಕ್ಕೆ ನಟ ಶೈನ್ ಶೆಟ್ಟಿ ಕಣ್ಣೀರಿಟ್ಟಿದ್ದಾರೆ.
ಮಣಿಪಾಲ ಆಸ್ಪತ್ರೆ ಮುಂದೆ ಮಾಧ್ಯಮಗಳೊಂದಿಗೆ...
ಹೋಗಿ ಬನ್ನಿ ರಾಜಣ್ಣ – ಕಂಬನಿ ಮಿಡಿದ ಯೋಗರಾಜ್ ಭಟ್
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ನಿಧನಕ್ಕೆ ನಿರ್ದೇಶಕ ಯೋಗರಾಜ್ ಭಟ್ ಕಂಬನಿ ಮಿಡಿದಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ನಮಸ್ತೆ, ಬಯಲು ಸೀಮೆಯ ಹೃದಯಕ್ಕೆ ನಮನ. ನೀವೆಂದರೆ ತುಂಬಾ...
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಇನ್ನಿಲ್ಲ..!
ಉಡುಪಿ/ವಿಜಯಪುರ : ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು.
ನೆನ್ನೆ ಚಿತ್ರೀಕರಣ ಮುಗಿಸಿ ರಾತ್ರಿ ವೇಳೆಗೆ ವಿಶ್ರಾಂತಿಯಲ್ಲಿದ್ದಾಗ ಉಸಿರಾಟದ ಸಮಸ್ಯೆಯಾಗಿದೆ....














