ಟ್ಯಾಗ್: Rajya Sabha
ಆಪ್ ರಾಜ್ಯಸಭಾ ಸಂಸದ ಅಶೋಕ್ ಮಿತ್ತಲ್ ಮನೆ ಮೇಲೆ ಇಡಿ ದಾಳಿ
ಅಮೃತಸರ : ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ವಿದೇಶಿ ವಿನಿಮಯ...
ರಾಜ್ಯಸಭೆ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ...
ನವದೆಹಲಿ : ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏ.10) ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಏ.14 ರಂದು ಬಿಹಾರಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವ...
ರಾಘವ್ ಚಡ್ಡಾಗೆ AAP ಶಾಕ್ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ
ನವದೆಹಲಿ : ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ರಾಜ್ಯಸಭೆಯಲ್ಲಿ ಪಕ್ಷದ ಉಪನಾಯಕ ರಾಘವ್ ಚಡ್ಡಾ ಅವರನ್ನು ತೆಗೆದುಹಾಕಿದೆ. ಆ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ಬದಲಿಯಾಗಿ ನೇಮಿಸಿದೆ....
ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್ ಶಾಸಕಿ ಪಕ್ಷದಿಂದಲೇ...
ಭುವನೇಶ್ವರ : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಕಾಂಗ್ರೆಸ್ ಉಚ್ಚಾಟನೆ ಮಾಡಿದೆ. ವಿಪ್ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ...
ಹೊಸ ಸರ್ಕಾರಕ್ಕೆ ಸಹಕಾರ ಇರಲಿದೆ – ರಾಜ್ಯಸಭಾ ಅಭ್ಯರ್ಥಿಯಾಗಿ ನಿತೀಶ್ ನಾಮಪತ್ರ ಸಲ್ಲಿಕೆ..!
ಪಾಟ್ನಾ : ನಿರೀಕ್ಷೆಯಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್‌ಡಿಎ ರಾಜ್ಯಸಭಾ ಅಭ್ಯರ್ಥಿಯಾಗಿ ಪಾಟ್ನಾದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಿತೀಶ್ ಕುಮಾರ್, ಬಿಜೆಪಿ...
ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ; ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ..!
ನವದೆಹಲಿ : ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 9 ಅಭ್ಯರ್ಥಿಗಳನ್ನ ಘೋಷಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಬಿಹಾರದಿಂದ ಸ್ಪರ್ಧಿಸಲಿದ್ದಾರೆ.
ಬಿಹಾರದಿಂದ ನಿತಿನ್ ನಬಿನ್ ಮತ್ತು ಶಿವೇಶ್...
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ – ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ..!
ನವದೆಹಲಿ : ಕರ್ನಾಟಕದ 2ನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿದೆ. ಆದರೆ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಗಣನೀಯವಾಗಿ ಕಡಿಮೆಯಾಗಿದ್ದು,...
ವಿಪಕ್ಷಗಳು ನನ್ನ ಸಮಾಧಿ ಅಗೆಯಲು ಬಯಸಿವೆ – ರಾಜ್ಯಸಭೆಯಲ್ಲಿ ಗುಡುಗಿದ ಮೋದಿ
ನವದೆಹಲಿ : ವಿಪಕ್ಷಗಳು ನನ್ನ ಸಮಾಧಿ ಅಗೆಯಲು ಬಯಸಿವೆ. ನನ್ನ ಮೇಲೆ ಅವರಿಗೆ ಎಷ್ಟು ದ್ವೇಷವಿದೆ ಎಂಬುದು ಅವರ ಕಿರುಚಾಟದಿಂದಲೇ ಗೊತ್ತಾಗುತ್ತೆ ಎಂದ ಪ್ರಧಾನಿ ಮೋದಿ, ನೀವು ಎಷ್ಟೇ ಕಿರುಚಿದ್ರೂ ನನ್ನ ಸಮಾಧಿ...
AI ದುರ್ಬಳಕೆ – ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್ ಕಾಟ..!
ನವದೆಹಲಿ : ನಟ, ನಟಿಯರನ್ನು ಕಾಡುತ್ತಿದ್ದ ಡೀಪ್ ಫೇಕ್ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್ ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...
2026ರ ಅಂತ್ಯಕ್ಕೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಘೋಷಣೆ – ನಿತಿನ್ ಗಡ್ಕರಿ
ನವದೆಹಲಿ : 2026 ರ ಅಂತ್ಯದ ವೇಳೆಗೆ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಕಾರ್ಯರೂಪಕ್ಕೆ ಬರಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಘೋಷಣೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ...




















